nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೈಸ್ತರ ಮೇಲಿನ ದಾಳಿ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
    ತುಮಕೂರು January 3, 2022

    ಕ್ರೈಸ್ತರ ಮೇಲಿನ ದಾಳಿ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

    By adminJanuary 3, 2022No Comments1 Min Read
    congress

    ತುಮಕೂರು: ಭಾರತದಲ್ಲಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರು ಶಾಂತಿ ಮತ್ತು ಸಹಬಾಳ್ವೆಯಿಂದ ಎಲ್ಲ ಸಮುದಾಯದ ಜನರೊಂದಿಗೆ ಜೀವನ ನಡೆಸುತ್ತಿದ್ದಾರೆ. ಆದರೆ, ಕೆಲವು ಮತೀಯ ದುಷ್ಕರ್ಮಿಗಳು ಚರ್ಚ್ ಗಳು, ಪಾದ್ರಿಗಳು ಹಾಗೂ ಕ್ರೈಸ್ತ ವ್ಯಕ್ತಿಗಳ ಮೇಲೆ ದಾಳಿ ಮಾಡುತ್ತಿದ್ದು, ದ್ವೇಷದ ಭಾಷಣದ ಮೂಲಕ  ಏಕತೆಗೆ ಧಕ್ಕೆ ತರುತ್ತಿದ್ದು, ಇಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

    ಹರಿದ್ವಾರದಲ್ಲಿ ನಡೆದಿರುವ ಧರ್ಮ ಸಂಸತ್ ಸಭೆಯಲ್ಲಿ ಮತೀಯ ಭಾವನೆಯುಳ್ಳ ನಾಯಕರು ರಾಜಕೀಯ ಲಾಭಕ್ಕಾಗಿ ಅಲ್ಪಸಂಖ್ಯಾತರನ್ನು ಕಡಿತೀವಿ, ಬಡಿತೀವಿ ಎಂದು ಹೇಳಿಕೆ ನೀಡಿದರೂ ಪ್ರಧಾನಿಯಾಗಲಿ, ಗೃಹ ಸಚಿವರಾಗಲಿ ಮಾತನಾಡದೇ ಇರುವುದು ಖಂಡನೀಯ ಎಂದು ಕಾಂಗ್ರೆಸ್ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ನೀಡಿದ ಮನವಿಯಲ್ಲಿ ಉಲ್ಲೇಖಿಸಿದೆ.


    Provided by
    Provided by

    ತೇಜಸ್ವಿ ಸೂರ್ಯ ತನ್ನ ಮಾತುಗಳನ್ನು ವಾಪಸ್ ಪಡೆದಿದ್ದರೂ, ಈ ರೀತಿಯ ಮಾತುಗಳು ಸಮಾಜದ ಸೌಹಾರ್ದತೆಗೆ ಧಕ್ಕೆ ತರುತ್ತಿದೆ.  ಪಾಂಡವಪುರದಲ್ಲಿ  ಶಾಲೆಗೆ ನುಗ್ಗಿ ಕ್ರಿಸ್ಮಸ್ ಗೆ ಹಬ್ಬ ಆಚರಿಸದಂತೆ ತಡೆಯಲಾಗಿದೆ. ಗೋಕಾಕ್ ನಲ್ಲಿ ಕೆಲವು ವ್ಯಕ್ತಿಗಳು ಚರ್ಚ್ ಗೆ ನುಗ್ಗಿ ಪ್ರಾರ್ಥನೆ ಮಾಡುತ್ತಿರುವವರ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ. ಇನ್ನೊಂದೆಡೆಯಲ್ಲಿ ಏಸು ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಕ್ರೈಸ್ತ ಮಿಷನರಿಗಳ ಪಾದ್ರಿಗಳ ಮೇಲೆ ಸುಖಾಸುಮ್ಮನೆ ಆರೋಪ ಮಾಡಿ ಕೇಸುಗಳನ್ನು ದಾಖಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಮತಾಂತರ ನಿಷೇಧ ಕಾಯ್ದೆ ಕೂಡ ಸಂವಿಧಾನ ವಿರೋಧಿ ಎಂದು ಹೇಳಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ…

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.