ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಪ್ತರ ಜೊತೆ ತೆರಳಿ ದರ್ಶನ್ ಬಿಡುಗಡೆಗಾಗಿ ಹರಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು, ದೇವಿಯ ದರ್ಶನ ಮಾಡಿದ್ದಾರೆ. ದೇವಸ್ಥಾನದಲ್ಲಿ ಬೆಳಗ್ಗೆ ದರ್ಶನ್ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ ನಡೆದಿದೆ. ಮುಂಜಾನೆ ದೇಗುಲದಲ್ಲಿ ದರ್ಶನ್ ಬಿಡುಗಡೆಗಾಗಿ ಈ ಹೋಮ ನಡೆದಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA