nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026
    Facebook Twitter Instagram
    ಟ್ರೆಂಡಿಂಗ್
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ ತಿಂಗಳಲ್ಲಿ ಈ ದಿನಗಳು ಬ್ಯಾಂಕ್ ರಜೆ ಇರುತ್ತದೆ!
    ರಾಷ್ಟ್ರೀಯ ಸುದ್ದಿ July 27, 2024

    ಆಗಸ್ಟ್ ತಿಂಗಳಲ್ಲಿ ಈ ದಿನಗಳು ಬ್ಯಾಂಕ್ ರಜೆ ಇರುತ್ತದೆ!

    By adminJuly 27, 2024No Comments1 Min Read
    bank holiday

    ಹಲವು ಸರ್ಕಾರಿ ರಜೆಗಳು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್‌ಗಳಿಗೆ ಅನ್ವಯವಾಗುತ್ತವೆ. ಮುಂದಿನ ತಿಂಗಳು ಆಗಸ್ಟ್‌ನಲ್ಲಿ ಬ್ಯಾಂಕ್‌ಗಳು ಬರೋಬ್ಬರಿಗೆ 14 ದಿನ ಬಾಗಿಲು ಮುಚ್ಚಿವೆ.ಆಗಸ್ಟ್ ತಿಂಗಳಲ್ಲಿ ಮೂರು ಪ್ರಮುಖ ಹಬ್ಬಗಳು ಬರುತ್ತವೆ. ರಕ್ಷಾ ಬಂಧನ, ಜನ್ಮಾಷ್ಠಮಿ ಮತ್ತು ಸ್ವತಂತ್ರ ದಿನಾಚರಣೆಗಳಿಗೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಮೂರು ಹಬ್ಬಗಳ ಜೊತೆ ನಾಲ್ಕು ಭಾನುವಾರ ಮತ್ತು ಎರಡು ಶನಿವಾರ ಸೇರಿಸಿದ್ರೆ 10 ರಜೆ ಆಗುತ್ತದೆ. ಇನ್ನುಳಿದ ನಾಲ್ಕು ರಜೆ ಯಾವುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

    ಆಗಸ್ಟ್ 2024- ಬ್ಯಾಂಕ್ ರಜಾದಿನಗಳ ಪಟ್ಟಿ:


    Provided by
    Provided by

    ಆಗಸ್ಟ್ 3: ಅಗರ್ತಲಾದಲ್ಲಿ ಕೇರ ಪೂಜೆ ಹಿನ್ನೆಲೆ ಈ ಭಾಗದಲ್ಲಿಯ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ.

    ಆಗಸ್ಟ್ 4: ಭಾನುವಾರ

    ಆಗಸ್ಟ್ 7: ಹರಿಯಾಲಿ ತೀಜ್ ಹಬ್ಬದ ಹಿನ್ನೆಲೆ ಹರಿಯಾಣದ ಬ್ಯಾಂಕ್‌ಗಳಿಗೆ ರಜೆ

    ಆಗಸ್ಟ್ 8: ಈ ದಿನದಂದು ಸಿಕ್ಕಿಂನಲ್ಲಿ ತೇದೋಂಗ್ ಲೋರಂ ಫೈಟ್ ಆಚರಿಸಲಾಗುತ್ತದೆ. ಈ ಹಿನ್ನೆಲೆ ಸಿಕ್ಕಿಂನಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗುತ್ತದೆ.

    ಆಗಸ್ಟ್ 10: ತಿಂಗಳ ಎರಡನೇ ಶನಿವಾರ

    ಆಗಸ್ಟ್ 11: ಭಾನುವಾರ

    ಆಗಸ್ಟ್ 13: ಇಂಫಾಲ್‌ನಲ್ಲಿ ದೇಶಭಕ್ತ ದಿನ ಆಚರಣೆ ಮಾಡಲಾಗುತ್ತದೆ. ಈ ದಿನದಂದು ಬ್ಯಾಂಕ್‌ಗಳಿಗೆ ರಜೆ ಇರುತ್ತದೆ.

    ಆಗಸ್ಟ್ 15: ಸ್ವತಂತ್ರ ದಿನಾಚರಣೆ

    ಆಗಸ್ಟ್ 18: ಭಾನುವಾರ

    ಆಗಸ್ಟ್ 20: ಶ್ರೀ ನಾರಾಯಣ ಗುರು ಜಯಂತಿ ಹಿನ್ನೆಲೆ ಕೊಚ್ಚಿ ಮತ್ತು ತಿರುವನಂತಪುರದಲ್ಲಿ ರಜೆ ಘೋಷಣೆ ಮಾಡಲಾಗುತ್ತದೆ.

    ಆಗಸ್ಟ್ 24: ನಾಲ್ಕನೇ ಶನಿವಾರ

    ಆಗಸ್ಟ್ 25: ಭಾನುವಾರ

    ಆಗಸ್ಟ್ 24: ಇಡೀ ದೇಶದ ತುಂಬೆಲ್ಲಾ ಕೃಷ್ಣ ಜನ್ಮಷ್ಠಾಮಿಯನ್ನು ಆಚರಣೆ ಮಾಡಲಾಗುತ್ತದೆ. ಹಾಗಾಗಿ ದೇಶದ ಎಲ್ಲಾ ಭಾಗಗಳಲ್ಲಿಯೂ ಸರ್ಕಾರಿ ರಜೆ ಇರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    ಮಧುಗಿರಿ: ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳು ಮತ್ತು ಶಾಲಾ ಕಟ್ಟಡಗಳ ಮೇಲೆ ಬೆಳೆದಿರುವಂತಹ ಗಿಡಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ…

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.