ಆಲ್ಕೋಹಾಲ್ ಪ್ರಿಯರೇ, ನೀವು ಕುಡಿಯುವ ಮದ್ಯ ಸಸ್ಯಾಹಾರಿಯೇ? ಅಥ್ವಾ ಇದು ಮಾಂಸಾಹಾರಿಯೇ? ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಮದ್ಯ ಸೇವಿಸುವ ಮೊದಲು, ಅದು ಯಾವುದರಿಂದ ಮಾಡಲ್ಪಟ್ಟಿದೆ ಎಂಬುದನ್ನ ಮೊದಲು ಗಮನಿಸಬೇಕು.
ವಾಸ್ತವವಾಗಿ, ಆಲ್ಕೋಹಾಲ್’ನ್ನ ಸಾಮಾನ್ಯವಾಗಿ ಸಂಪೂರ್ಣ ಸಸ್ಯಾಹಾರಿ ಆಹಾರವೆಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ವೈನ್ ಮತ್ತು ಬಿಯರ್’ನಂತಹ ಆಲ್ಕೋಹಾಲ್ ಮಾಂಸಾಹಾರಿ ಎಂದು ಕೆಲವು ವರದಿಗಳು ಹೇಳುತ್ತವೆ. ಮದ್ಯವನ್ನು ಸಾಮಾನ್ಯವಾಗಿ ಸಂಪೂರ್ಣ ಸಸ್ಯಾಹಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ ವೈನ್ ಮತ್ತು ಬಿಯರ್ ಅನ್ನು ಮಾಂಸಾಹಾರಿ ಎಂದು ಪರಿಗಣಿಸಲಾಗುತ್ತದೆ.
ವೋಡ್ಕಾ, ಜಿನ್, ರಮ್, ಟಕಿಲಾ ಸಂಪೂರ್ಣ ಸಸ್ಯಾಹಾರಿ. ಯಾಕಂದ್ರೆ, ಅವುಗಳನ್ನು ಹಣ್ಣುಗಳು ಅಥವಾ ಧಾನ್ಯಗಳಿಂದ ತಯಾರಿಸಲಾಗುತ್ತದೆ. ಆದ್ರೆ, ವೈನ್ ಮತ್ತು ಬಿಯರ್ ಆಗಲ್ಲ. ವಾಸ್ತವವಾಗಿ, ಜೆಲ್ಟಿನ್, ಗಾಜು ಮತ್ತು ಮೊಟ್ಟೆಗಳನ್ನ ವೈನ್ ಮತ್ತು ಬಿಯರ್ ತಯಾರಿಕೆಯಲ್ಲಿ ಬಳಸಲಾಗುತ್ತದೆ, ಇದು ಮಾಂಸಾಹಾರಿ ವರ್ಗಕ್ಕೆ ಸೇರುತ್ತದೆ. ಆದಾಗ್ಯೂ, ಅವುಗಳನ್ನ ಎಲ್ಲಾ ರೀತಿಯ ಬಿಯರ್ ಮತ್ತು ವೈನ್’ನಲ್ಲಿ ಬಳಸಲಾಗುವುದಿಲ್ಲ. ಕೆಲವು ವೆಜ್ ಬಿಯರ್’ಗಳೂ ಇವೆ.
ಜೆಲಾಟಿನ್, ಗಾಜು ಮತ್ತು ಮೊಟ್ಟೆಗಳನ್ನು ವೈನ್ ಮತ್ತು ಬಿಯರ್ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದು ಮಾಂಸಾಹಾರಿ ವರ್ಗದ ಅಡಿಯಲ್ಲಿ ಬರುತ್ತದೆ. ಆದರೆ ಅವುಗಳನ್ನು ಎಲ್ಲಾ ರೀತಿಯ ಬಿಯರ್ ಮತ್ತು ವೈನ್ ಗಳಲ್ಲಿ ಬಳಸಲಾಗುವುದಿಲ್ಲ. ಕೆಲವು ಶಾಕಾಹಾರಿ ಬಿಯರ್‌ಗಳೂ ಇವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA