ಮದುವೆಗಿಂತ ಮೊದಲು ವರನ ಲೈಂಗಿಕ ಸಾಮರ್ಥ್ಯ ಪರೀಕ್ಷೆ ಮಾಡುವುದು ಇಲ್ಲಿ ಕಡ್ಡಾಯವಂತೆ! ಮದುವೆಗೂ ಮೊದಲು ವಧುವಿನ ಚಿಕ್ಕಮ್ಮ ಅಥವಾ ಸೋದರತ್ತೆ ಅಳಿಯನ ಲೈಂಗಿಕ ಸಾಮರ್ಥ್ಯವನ್ನು ಪರೀಕ್ಷೆ ಮಾಡುತ್ತಾರಂತೆ. ಕೇಳಲು ವಿಚಿತ್ರ ಎನಿಸಿದರೂ ಇದು ಸತ್ಯ.
ಉಗಾಂಡ ದೇಶದ ಬಯಂಕೋಲೆ ಬುಡಕಟ್ಟು ಜನಾಂಗದಲ್ಲಿ ಈ ರೀತಿಯ ಸಂಪ್ರದಾಯವಿದೆಯಂತೆ. ಮಗಳನ್ನು ವರನಿಗೆ ಮದುವೆ ಮಾಡಿಕೊಡುವುದಕ್ಕೂ ಮೊದಲು, ವರನ ಲೈಂಗಿಕ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆತ ಲೈಂಗಿಕವಾಗಿ ಸಮರ್ಥವಾಗಿದ್ದರೆ ಮಾತ್ರವೇ ಮದುವೆ ನಡೆಯುತ್ತದೆ.
ವಧುವಿನ ಚಿಕ್ಕಮ್ಮ ಅಥವಾ ಸೋದರತ್ತೆ ಈ ಪರೀಕ್ಷೆ ನಡೆಸುತ್ತಾರೆ. ಮದುವೆಗೂ ಮುನ್ನ ವರ ಇವರೊಂದಿಗೆ ಸೇರಬೇಕಾಗುತ್ತದೆ. ವರ ಲೈಂಗಿಕವಾಗಿ ಸಮರ್ಥನಿದ್ದಾನೆಯೇ ಇಲ್ಲವೇ ಎನ್ನುವುದನ್ನು ಇವರೇ ಘೋಷಿಸುತ್ತಾರಂತೆ!
ಇದು ಕೇವಲ ಲೈಂಗಿಕ ಸಾಮರ್ಥ್ಯದ ಪರೀಕ್ಷೆ ಮಾತ್ರವಲ್ಲ, ವರನಿಗೆ ಸೆಕ್ಸ್ ಎಜುಕೇಷನ್ ನೀಡುವುದು ಕೂಡ ಇದರ ಉದ್ದೇಶವಂತೆ. ಅಲ್ಲದೇ ವರ ಗಂಡಸು ಹೌದೋ ಅಲ್ಲವೋ ಎನ್ನುವುದನ್ನೂ ಕೂಡ ಪರಿಶೀಲಿಸಲು ಈ ವಿಚಿತ್ರ ಪರೀಕ್ಷೆ ನಡೆಯುತ್ತದೆ. ಈ ಪರೀಕ್ಷೆಯಲ್ಲಿ ವರ ಗೆದ್ದರೆ ಮಾತ್ರವೇ ವಿವಾಹ ನಿಶ್ಚಯವಾಗುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296