ಚಿಕನ್ ಪ್ರಿಯರಿಗೆ ನೆಮ್ಮದಿಯ ಸುದ್ದಿ, ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಕೋಳಿಮಾಂಸದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದಿನಿಂದ ಶ್ರಾವಣ ಮಾಸ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕನ್ ಬೆಲೆಯಲ್ಲಿ ಇಳಿಕೆಗೆ ಕಾರಣ ಎನ್ನಲಾಗಿದೆ.
ಚಿಕನ್ ಬೆಲೆ ಹಠಾತ್ ಕುಸಿತಕ್ಕೆ ಮುಖ್ಯ ಕಾರಣ ಶ್ರಾವಣ, ಆಷಾಢ ಮಾಸವು ಭಾನುವಾರ ಕೊನೆಗೊಂಡು ಸೋಮವಾರದಿಂದ ಶ್ರಾವಣ ಮಾಸ ಆರಂಭವಾಗಿದೆ. ಇದರೊಂದಿಗೆ ಇಂದಿನಿಂದ ಶ್ರಾವಣ ಮಾಸ ವ್ರತಗಳು ಆರಂಭವಾಗುತ್ತಿವೆ. ಈ ಹಿನ್ನೆಲೆ ಕೆಲವರು ಶ್ರಾವಣ ಮಾಸ ಮುಗಿಯುವವರೆಗೆ ಮನೆಗಳಿಗೆ ಮಾಂಸವನ್ನು ತರುವುದನ್ನು ನಿಲ್ಲಿಸುತ್ತಾರೆ.
ಇಂದಿನಿಂದ ಶ್ರಾವಣ ಮಾಸ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕನ್ ಬೆಲೆಯಲ್ಲಿ ಇಳಿಕೆಗೆ ಕಾರಣ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕೆಜಿಗೆ 260-280 ರೂ. ಇದ್ದ ಚಿಕನ್ ಬೆಲೆಯಲ್ಲಿ ದಿಢೀರ್ 180-150 ರೂ.ವರೆಗೆ ಇಳಿಕೆಯಾಗಿದೆ.
ಕೆಜಿಗೆ 260-280 ರೂ.ವರೆಗೆ ಇದ್ದ ಚಿಕನ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಇಂದು ಕೋಳಿಮಾಂಸದಬೆಲೆ 180 ರೂ.ಗೆಇಳಿದಿದೆ . ಇನ್ನು ಕೆಲವು ಪ್ರದೇಶಗಳಲ್ಲಿ ಒಂದು ಕೆಜಿ ಚಿಕನ್ ಬೆಲೆ ರೂ . ಇದನ್ನು 150 ರೂ . ಗೆ ಮಾರಾಟವಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


