nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಕೌಶಲ್ಯ ಮುಖ್ಯ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು August 5, 2024

    ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಕೌಶಲ್ಯ ಮುಖ್ಯ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminAugust 5, 2024No Comments1 Min Read
    Prof M Venkateswaralu

    ತುಮಕೂರು: ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಮುಖ್ಯವಾಗಿಕೌಶಲ್ಯ, ಶಿಸ್ತು ಹಾಗೂ ವಿಷಯಗಳನ್ನು ಪರಿಕಲ್ಪನೆ ಮಾಡುವ ಜ್ಞಾನವಿರಬೇಕು ಎಂದು ತುಮಕೂರು ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಸೋಮವಾರ ಆಯೋಜಿಸಿದ್ದ ‘ಸಮಾಜಕಾರ್ಯ ಹಬ್ಬ-೨೦೨೪’ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಸಮಾಜಕಾರ್ಯ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿಹೆಚ್ಚು ಶಿಬಿರಗಳನ್ನು ಆಯೋಜಿಸಿ, ಅಲ್ಲಿನಜನರ ವಿಷಯ ವಿಶ್ಲೇಷಣೆ ಮಾಡಬೇಕು. ಸಮಸ್ಯೆಗಳಿಗೆ ಪರಿಹಾರಒದಗಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು.ರೈತರಿಗೆ ಹೆಚ್ಚು ಸಹಾಯ ಮಾಡಬೇಕುಎಂದು ತಿಳಿಸಿದರು.

    ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳು ಸಮಾಜಮುಖಿಯೋಜನೆಗಳನ್ನು ಕಾರ್ಯರೂಪಕ್ಕೆತರಬೇಕು. ಸಮಾಜದ ಏಳ್ಗೆಗಾಗಿ ಶ್ರಮಿಸಬೇಕು. ಆತ್ಮತೃಪ್ತಿ ಬರುವುದು ಸಮಾಜದ ಡೊಂಕುಗಳನ್ನು ಸರಿದಾರಿಗೆ ತಂದಾಗ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳ ಕಾರ್ಯವೆಲ್ಲವೂ ವಿಶೇಷ ಹಾಗೂ ವಿಭಿನ್ನವಾಗಿ ಇರುತ್ತದೆ. ಶಿಕ್ಷಕರು ಒಗ್ಗಟ್ಟಾಗಿದ್ದಾರೆ ಮಾತ್ರ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಮಹತ್ವವಾದುದನ್ನು ಸಾಧಿಸಬಹುದು ಎಂದು ಹೇಳಿದರು.

    ಸಮಾಜಕಾರ್ಯ ಹಬ್ಬದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ರೇಷ್ಮೆ ಇಲಾಖೆ, ಉಚಿತ ಶ್ರವಣದೋಷ ತಪಾಸಣಾ ಶಿಬಿರ, ವಾಣಿಡೆಫ್‌ಚಿರ್ಲ್ಡನ್ ಫೌಂಡೇಶನ್, ತುಮಕೂರು ಸಾವಯವ ಕೃಷಿ ಉತ್ಪಾದಕರ ಕಂಪನಿ, ಮಡಿಲು ಸೇವಾ ಟ್ರಸ್ಟ್, ಆದಿವಾಸಿ ಅಲೆಮಾರಿ ಮಕ್ಕಳಿಗೆ ಉಚಿತ ವಸತಿ ನಿಲಯ, ಮಕ್ಕಳ ಹಕ್ಕುಗಳ ಸಂಸತ್’೨೩ ಜಿಲ್ಲಾಮಟ್ಟದ ಮಕ್ಕಳ ಸಮಾಲೋಚನೆ, ಸುರಕ್ಷಿತ ಗ್ರಾಮಕಾರ್ಯಕ್ರಮ, ಯೂತ್ ಫಾರ್ ಸೇವಾ, ಸಾಂತ್ವನ ಕೇಂದ್ರ, ಗ್ರೀನ್ ಪ್ಲಾಂಟ್ ನರ್ಸರಿ, ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಣ ಮಂಡಳಿ ಹಾಗೂ ಇತ್ಯಾದಿ ಮಳಿಗೆಗಳನ್ನು ಹಾಕಿದ್ದರು.

    ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಬಾನುನಂದನ್, ಸ್ನಾತಕೋತ್ತರ ಸಮಾಜ ಕಾರ್ಯಅಧ್ಯಯನ ಮತ್ತು ಸಂಶೋಧನಾ ವಿಭಾಗದಅಧ್ಯಕ್ಷ ಪ್ರೊ.ರಮೇಶ್ ಬಿ., ಪ್ರಾಧ್ಯಾಪಕ ಪ್ರೊ.ಪರಶುರಾಮ ಕೆ.ಜಿ., ಸ್ನೇಹ ಮನೋವಿಕಾಸ ಕೇಂದ್ರದ ವೈದ್ಯಾಧಿಕಾರಿ ಡಾ.ಲೋಕೇಶ್ ಬಾಬು, ಬೆಳ್ಳಾವಿಯ ಖಾರದ ವೀರ ಬಸವ ಸ್ವಾಮೀಜಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ತಿಪಟೂರು: ಪ್ರತಿ ಕ್ವಿಂಟಾಲ್‌ ಗೆ 4,886ರೂ. ಗಳ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಆದ್ಯತೆ…

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.