ತಿಪಟೂರು: ತಾಲೂಕು ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿ ರಸ್ತೆಗೆ ಅಡ್ಡಲಾಗಿ ಇಟ್ಟಿರುವ ಸಿಮೆಂಟ್ ತಡೆಗೋಡೆಗೆ ಬೈಕ್ ಸವಾರ ಗುದ್ದಿದ ಪರಿಣಾಮ ಸ್ಥಳದಲ್ಲೇ ಅಸುನಿಗಿದ ಘಟನೆ ನಡೆದಿದೆ.
ಪ್ರಕರಣ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296