nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026
    Facebook Twitter Instagram
    ಟ್ರೆಂಡಿಂಗ್
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಕ್ಕೆ 3ನೇ ಅಲೆ.. ಪಾದಯಾತ್ರೆ ನಿಲ್ಲಲ್ಲ.. ಟಾಪ್ ಸ್ಟೋರೀಸ್
    ರಾಜ್ಯ ಸುದ್ದಿ January 5, 2022

    ರಾಜ್ಯಕ್ಕೆ 3ನೇ ಅಲೆ.. ಪಾದಯಾತ್ರೆ ನಿಲ್ಲಲ್ಲ.. ಟಾಪ್ ಸ್ಟೋರೀಸ್

    By adminJanuary 5, 2022No Comments2 Mins Read

    ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.  ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್,  ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರದಲ್ಲೂ ಕೇಸ್ ಗಳು ಹೆಚ್ಚಾಗುತ್ತಿದ್ದು,  ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.

    ವೀಕೆಂಡ್ ಕರ್ಫ್ಯೂ:


    Provided by
    Provided by

    ದೇಶದಲ್ಲಿ ನೋಡ ನೋಡುತ್ತಿದ್ದಂತೆ ಕೊರೊನಾ ಮೂರನೇ ಅಲೆ ಅಬ್ಬರಿಸಲು ಶುರುಮಾಡಿದೆ. ದೆಹಲಿಯಲ್ಲಿ ಹೆಮ್ಮಾರಿ ಸೋಂಕು ಅಬ್ಬರಿಸುತ್ತಿದ್ದು,  ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಡೆಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಮೊರೆ ಹೋಗಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಶನಿವಾರ ಕರ್ಫ್ಯೂ ಹೇರಿ, ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲು ಕೇಜ್ರಿವಾಲ್ ಸರ್ಕಾರ ಚಿಂತನೆ ನಡೆಸಿದೆ.

    ಪಾದಯಾತ್ರೆ ನಿಲ್ಲಲ್ಲ:

    ನಾವು ಪಾದಯಾತ್ರೆ ಮಾಡಿದ್ರೆ ಮಾತ್ರ ಕೊರೊನಾ ಬರುತ್ತಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾವು ಅವರ ಯಾವುದೇ ಬೆದರಿಕೆಗೆ ಬಗ್ಗುವುದಿಲ್ಲ. ಅವರು ನಮ್ಮ ಮೇಲೆ ನೂರು ಕೇಸ್ ಹಾಕಿದರು ನಾವು ಪಾದಯಾತ್ರೆ ಮಾಡೇ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.

    ಕನಕಪುರ, ರಾಮನಗರ  ಯಾರೋಬ್ಬರ ಸ್ವತ್ತಲ್ಲ

    ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆ’ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ ಎಂದು ಡಿಕೆ ಬ್ರದರ್ಸ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.  ಡಿ.ಕೆ.ಬ್ರದರ್ಸ್ ಅವರನ್ನ ಗುರಿಯಾಗಿಸಿಕೊಂಡು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ,  ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಮಧುಗಿರಿ / ಕೋಡಿಗೇನಹಳ್ಳಿ: ರಾಜಣ್ಣ ನಿನಗೆ ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ ಅದನ್ನು ಜನರು ಹೇಳುತ್ತಾರೆ. ಸಹಕಾರಿ…

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.