ಮೈಸೂರು: ಕಳೆದ 7 ದಿನಗಳಿಂದಲೂ ಆರಂಭವಾಗಿರುವ ಬಿಜೆಪಿ—ಜೆಡಿಎಸ್ ದೋಸ್ತಿಗಳ ಪಾದಯಾತ್ರೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೃಹತ್ ಸಮಾವೇಶದ ಮೂಲಕ ಅಂತ್ಯ ಕಾಣಲಿದೆ.
ಕಾಂಗ್ರೆಸ್ ಜನಾಂದೋಲನ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಬಿಜೆಪಿ—ಜೆಡಿಎಸ್ ದೋಸ್ತಿಗಳ ಬೃಹತ್ ಸಮಾವೇಶ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ. ಇನ್ನೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಆಗರ್ವಾಲ್ ಕೂಡ ಆಗಮಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


