ತುಮಕೂರು: ವಿದೇಶಿ ಪ್ರಜೆಗಳ ಡೆಟೆಕ್ಷನ್ ಸೆಂಟರ್ ಕೇಂದ್ರದಿಂದ ಇಬ್ಬರು ಪರಾರಿಯಾಗಿರುವ ಘಟನೆ ನಡೆದಿದ್ದು, ಇಬ್ಬರು ಮಹಿಳಾ ವಿದೇಶಿಗಳು ಪರಾರಿಯಾಗಿದ್ದಾರೆ.
ತುಮಕೂರಿನ ದಿಬ್ಬೂರು ಕೇಂದ್ರದಿಂದ ಮಹಿಳೆಯರು ಎಸ್ಕೇಪ್ ಆಗಿದ್ದು, ರೇಷ್ಮಾ (45), ಲಿಝಾ (25) ತಪ್ಪಿಸಿಕೊಂಡವರು ಅಂತ ತಿಳಿದು ಬಂದಿದೆ.
ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ನಿರಾಶ್ರಿತರ ಕೇಂದ್ರದಲ್ಲಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296