nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಾಯಧನಕ್ಕಾಗಿ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    Uncategorized August 12, 2024

    ಸಹಾಯಧನಕ್ಕಾಗಿ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ

    By adminAugust 12, 2024No Comments1 Min Read
    thumakur

    ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ವಿವಿಧ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

    ಯೋಜನೆಯಡಿ ಅರ್ಹರಿಗೆ ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಫಾರಂಗೇಟ್ ಘಟಕ, ಕಡಿಮೆ ವೆಚ್ಚದಲ್ಲಿ ಹಣ್ಣು ಮಾಗಿಸುವ ಘಟಕ ನಿರ್ಮಾಣಕ್ಕೆ ಸಹಾಯಧನ ಕಲ್ಪಿಸಲಾಗುವುದು. ನೀರಿನಲ್ಲಿ ಕರಗುವ ರಸಗೊಬ್ಬರ ಘಟಕ, ಲಘು ಪೋಷಕಾಂಶಗಳ ಮಿಶ್ರಣ ಘಟಕ, ಹವಾಮಾನ ಆಧಾರಿತ ಘಟಕ, ಸೋಲಾರ್ ಪಂಪ್‌ಸೆಟ್, ಬೆಳೆ/ಹಣ್ಣು/ಹೂ ಹೊದಿಕೆ ಮತ್ತು ಮೋಹಕ/ಚಿಗುಟಾದ ಬಲೆಗಳ ಸೌಲಭ್ಯಕ್ಕಾಗಿ ಆರ್ಥಿಕ ನೆರವು ನೀಡಲಾಗುವುದು.


    Provided by
    Provided by

    ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಪಹಣಿ, ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ತಾಲ್ಲೂಕು ಹಿರಿಯ ಸಹಾಯಕ ನಿರ್ದೇಶಕ ಕಚೇರಿ ಅಥವಾ ಗ್ರಾಮ ಪಂಚಾಯತಿ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ತುಮಕೂರು: ೦೮೧೬-೨೨೭೯೭೦೫, ಗುಬ್ಬಿ: ೦೮೧೩೧-೨೨೨೬೫೯, ಶಿರಾ: ೦೮೧೩೫-೨೭೬೩೧೦, ಕುಣಿಗಲ್: ೦೮೧೩೨-೨೨೧೯೮೧, ತಿಪಟೂರು: ೦೮೧೩೪-೨೫೧೪೨೪, ಚಿಕ್ಕನಾಯಕನಹಳ್ಳಿ: ೦೮೧೩೩-೨೬೭೪೫೭, ಮಧುಗಿರಿ: ೦೮೧೩೭-೨೮೨೪೧೭, ತುರುವೇಕೆರೆ: ೦೮೧೩೯-೨೮೮೩೫೦, ಕೊರಟಗೆರೆ: ೦೮೧೩೮-೨೩೨೯೨೦, ಪಾವಗಡ-೦೮೧೩೬-೨೪೪೦೬೪ನ್ನು ಸಂಪರ್ಕಿಸಬಹುದೆAದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ತುಮಕೂರು: ಕೆರೆಗಳ ಗೋಡು ಮಣ್ಣನ್ನು ತಮ್ಮ ತೋಟಗಳಿಗೆ ಹಾಕಿಕೊಳ್ಳಲು ರೈತರಿಗೆ ಅನುಮತಿ ನೀಡಬೇಕು. ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು…

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.