nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು 78ನೇ ಸ್ವಾತಂತ್ರ್ಯ ದಿನಾಚರಣೆ
    ತುಮಕೂರು August 14, 2024

    ತುಮಕೂರು: ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು 78ನೇ ಸ್ವಾತಂತ್ರ್ಯ ದಿನಾಚರಣೆ

    By adminAugust 14, 2024No Comments1 Min Read
    78 independence day

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘78ನೇ ಸ್ವಾತಂತ್ರ್ಯ ದಿನಾಚರಣೆ–2024’  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದರಾದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ  ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಿ, ಗೌರವರಕ್ಷೆ ಸ್ವೀಕರಿಸುವರು.


    Provided by
    Provided by

    ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತುಮಕೂರು ನಗರ ವಿಧಾನಸಭಾ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.

    ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ.ಕಾರಜೋಳ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್. ಮಂಜುನಾಥ್, ಶಾಸಕರಾದ ಡಾ: ಹೆಚ್.ಡಿ. ರಂಗನಾಥ್, ಕೆ.ಎ.ತಿಪ್ಪೇಸ್ವಾಮಿ, ಚಿದಾನಂದ ಎಂ.ಗೌಡ, ರಾಜೇಂದ್ರ ಆರ್., ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್‌ ಬಾಬು, ಬಿ. ಸುರೇಶ್‌ಗೌಡ, ಹೆಚ್.ವಿ. ವೆಂಕಟೇಶ್, ವಿಧಾನಪರಿಷತ್‌ನ ಶಾಸಕ ಡಿ.ಟಿ. ಶ್ರೀನಿವಾಸ್ ಸೇರಿದಂತೆ  ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಸರ್ಕಾರಿ ಅಧಿಕಾರಿ/ನೌಕರರು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

    ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು:

    ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅಂದು ಸಂಜೆ 4:30ರಿಂದ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ಶಾಲಾ–ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.