nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬರಬೇಕು: ಶಾಸಕ ಅನಿಲ್ ಚಿಕ್ಕಮಾದು ತರಾಟೆ
    ಜಿಲ್ಲಾ ಸುದ್ದಿ August 14, 2024

    ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬರಬೇಕು: ಶಾಸಕ ಅನಿಲ್ ಚಿಕ್ಕಮಾದು ತರಾಟೆ

    By adminAugust 14, 2024No Comments2 Mins Read
    anil chikkamadu

    ಸರಗೂರು:  ಅಧಿಕಾರಿಗಳು ಸಭೆಗೆ ಬರುವಾಗ ಇಲಾಖೆಯ ಸಂಪೂರ್ಣ ಮಾಹಿತಿಯೊಂದಿಗೆ ಬಂದಲ್ಲಿ ಸಮಸ್ಯೆ ಬಗೆಹರಿಸಲು ಸಾಧ್ಯ. ಆದರೆ ಅಪೂರ್ಣ ಮಾಹಿತಿಯೊಂದಿಗೆ ಬಂದರೆ ಸಭೆ ಮಾಡುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ಶಾಸಕ ಅನಿಲ್ ಚಿಕ್ಕಮಾದು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆಯಿತು.

    ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಅಕ್ರಮ ಸಕ್ರಮ ಸಭೆಯಲ್ಲಿ ಮಾತನಾಡಿದರು.


    Provided by
    Provided by

    ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸರ್ಕಾರಿ, ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕೆಂದರೆ ಜಮೀನಿಗೆ ಸಂಬಂಧಿಸಿದ ಕಡತಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತಯಾರಿಸಿ ಸೂಕ್ತ ಕಡತ ದೊಂದಿಗೆ ಬಂದರೆ ಸಾಗುವಳಿ ನೀಡಲು ಸಾಧ್ಯ ಆದರೆ ಅಧಿಕಾರಿಗಳು ಅಪೂರ್ಣ ದಾಖಲೆಗಳೊಂದಿಗೆ ಸಭೆಗೆ ಬಂದರೆ ರೈತರಿಗೆ ಯಾವ ರೀತಿ ಅನುಕೂಲ ಮಾಡಲು ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು.

    ಸರ್ಕಾರದ ಮಾರ್ಗ ಸೂಚಿ ಪ್ರಕಾರ ಕ್ಷೇತ್ರದಲ್ಲಿ ಸಾವಿರಕ್ಕೂ ಹೆಚ್ಚು ರೈತರಿಗೆ ವಿತರಣೆ ಮಾಡಿದ್ದೇನೆ ಅದರೂ 50, 53, 57 ನಮೂನೆ ಅರ್ಜಿ ಸಲ್ಲಿಸಿದ ಇನ್ನೂ ಸಾಕಷ್ಟು ಅರ್ಜಿಗಳು ಬಾಕಿ ಇದ್ದು ಇದಕ್ಕೆ ಕಾರಣ ನೀಡಿ ಎಂದು ಎಚ್ಚರಿಕೆ ನೀಡಿದರು.

    ಸಾರ್ವಜನಿಕರು ಹಾಗೂ ರೈತರಿಂದ ಕಿಮ್ಮತ್ತು ಕಟ್ಟಿದ್ದರು ಕೂಡ ಸಾಗುವಳಿ ಹಕ್ಕು ಪತ್ರ ವಿತರಣೆ ನೀಡುತ್ತಿಲ್ಲ ಎಂದು ಮಾಹಿತಿ ಬಂದಿದೆ. ಯಾಕೆ ವಿಲೇವಾರಿ ಮಾಡುತ್ತಿಲ್ಲಾ ಎಂದು ಪ್ರಶ್ನೆ ಕಾಡುತ್ತಿದೆ ಎಂದರು.

    ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಲ್ಕೇಗರು ಮತ್ತು ರಾಜಸ್ವನಿಕ್ಷಕರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರ ಎಂದು ತಹಸೀಲ್ದಾರ್ ಅವರನ್ನು ಪ್ರಶ್ನಿಸಿದರು. ರೈತರು ಸಾಗುವಳಿ ಪತ್ರಕ್ಕೆ ಅರ್ಜಿಯನ್ನು ನೀಡಿದ್ದಾರೆ. ಅದರೆ ನೀವುಗಳು ಏನೂ ಮಾಡುತ್ತಿದ್ದೀರಿ. ನಾವುಗಳು ಕಮಿಟಿಯಲ್ಲಿ ಸಾಗುವಳಿ ಪತ್ರ ಮಂಜೂರಾತಿ ಮಾಡಿದ್ದರು ನೀವುಗಳು ಯಾಕೆ ವಿತರಣೆ ಮಾಡಿಲ್ಲ ಎಂದು ನನಗೆ ಉತ್ತರ ನೀಡಿ ಎಂದು ಪಟ್ಟು ಹಿಡಿದರು.

    ನೀವುಗಳು ಯಾವುದೇ ವಿಷಯವನ್ನು ನಾನು ಕೇಳಿದರು ನೀವುಗಳು ಅರಣ್ಯ ಇಲಾಖೆ ಗೆ ಸೇರಿದೆ ಎಂದು ಒಂದೇ ಉತ್ತರ ಕೊಡುತ್ತಿದ್ದಿರಾ ಯಾಕೇ ಏನೂ ಅಂತ ನನಗೆ ಗೊತ್ತಾಗುತ್ತಿಲ್ಲ ಎಂದರು. ನೀವುಗಳು ಈ ರೀತಿ ಉತ್ತರ ಕೊಟ್ಟರೆ ಸರ್ಕಾರ  ಏನಿಕ್ಕೆ ಕಮೀಟಿ ಮಾಡಬೇಕು. ಎಲ್ಲವನ್ನು ನೀವೇ ಮಾಡಿಸಿಕೊಂಡರೆ ನಮಗೆ ಯಾಕೆ ಹೇಳುತ್ತಿರಾ ಎಂದು ಅಕ್ರೋಶ ವ್ಯಕ್ತಪಡಿಸಿದರು.

    ರೈತರ ಜಮೀನಿಗೆ ಎಷ್ಟು ಜನರಿಗೆ ಖಾತೆ ಹಾಗೂ ಫೋಡಿ ಮಾಡಿದ್ದಿರಾ, ಇನ್ನೂ ಎಷ್ಷು ಜನರಿಗೆ ಮಾಡಬೇಕು ಹೇಳಿ ಎಂದು ಪಟ್ಟು ಹಿಡಿದರು.

    ನಾವುಗಳು ಸಾರ್ವಜನಿಕರು ಹಾಗೂ ರೈತರಿಗೆ ಯಾವ ಉತ್ತರ ನೀಡಬೇಕು ಹೇಳಿ ಎಂದು ಅವರಿಗೆ ಪ್ರಶ್ನೆ ಮಾಡಿದರು.ಅದಕ್ಕೆ ಅಧಿಕಾರಿಗಳು ಯಾವುದೇ ಕೂಡಾ ಉತ್ತರ ನೀಡಿದೆ ಸುಮ್ಮನೆಯಾಗಿದ್ದರು.

    ಮುಂದಿನ ಸಭೆಯಲ್ಲಿ ಸರಿಯಾದ ಮಾಹಿತಿಯನ್ನು ನೀಡಿಲ್ಲ ಎಂದರೆ ನಿಮ್ಮ ಮೇಲೆ ಸೂಕ್ತ ಕ್ರಮ ವಹಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಸಕ್ರಮ ಅಕ್ರಮ ಸಮಿತಿ ಸದಸ್ಯರು ಪ್ರಭುಸ್ವಾಮಿ, ಶಿವಶಂಕರ್, ಯಶೋಧ,ತಹಸೀಲ್ದಾರ್ ರುಕೀಯಾ ಬೇಗಂ.ಉಪತಹಸೀಲ್ದಾರ್ ಸುನೀಲ್, ರವಿಂದ್ರ, ರಾಜಸ್ವ ನಿರೀಕ್ಷಕರು ಮುಜೀಬ್,ಶ್ರೀನಿವಾಸ, ಪಿಎಸ್ಐ ಗೋಪಾಲ್, ನೂರುಲ್ಲಾ, ಶಾಸಕರ ಕಾರ್ಯದರ್ಶಿ ಗಳು ಮಂಜುನಾಥ್, ಸುದರ್ಶನ್, ರಘು ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.