ತುಮಕೂರು: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್ ತುರ್ತು ಚಿಕಿತ್ಸೆ ಸೇವೆ ಮಾತ್ರ ನೀಡಲು ನಿರ್ಧಾರಿಸಲಾಗಿದೆ.
ಭಾರತಿಯ ವೈದ್ಯಕೀಯ ಸಂಘದಿಂದ ಓಪಿಡಿ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಓಪಿಡಿ ಬಂದ್ ಮಾಡಿ ಮುಷ್ಕರಕ್ಕೆ ಬೆಂಬಲ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q