ಗೂಳೂರು ಗ್ರಾಮ ಪಂಚಾಯತ್ ನಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ SSLC—PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ತರಕಾರಿಯಲ್ಲಿ ಮಾಡಲಾದ ಭಾರತ ದೇಶ ಮತ್ತೆ ಬಾವುಟದ ಕಲಾಕೃತಿ ಜನ ಮನ ಸೆಳೆಯಿತು.
ಸಮಾರಂಭದಲ್ಲಿ ಅಧ್ಯಕ್ಷರಾದ ರೇಣುಕಮ್ಮ ಮತ್ತು ಉಪಾಧ್ಯಕ್ಷರಾದ ನವೀನಗೌಡ ಹಾಗೂ ಸರ್ವ ಸದಸ್ಯರು ಹಾಗೂ ಗ್ರಾಮದ ಮುಖಂಡರು, ಸಾರ್ವಜನಿಕರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆದ ಡಿ.ಷoಷೀರ್ ರವರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q