nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!

    July 6, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ
    • ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    • ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ನಾಯಕರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ: ಸಚಿವ ರಾಮಲಿಂಗರೆಡ್ಡಿ
    ರಾಜ್ಯ ಸುದ್ದಿ August 17, 2024

    ಬಿಜೆಪಿ ನಾಯಕರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ: ಸಚಿವ ರಾಮಲಿಂಗರೆಡ್ಡಿ

    By adminAugust 17, 2024No Comments1 Min Read
    ramalenga

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡವಿದೆ ಎಂದು ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

    ಕೇಂದ್ರ ನಾಯಕರು ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಎಚ್.ಡಿ. ಕುಮಾರಸ್ವಾಮಿ ಅವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯು ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ. ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ್ದರು. ಆದರೆ ಈ ಪ್ರಕರಣ ರಾಜ್ಯಪಾಲರ ಯಾವುದೆ ಪ್ರತಿಕ್ರಿಯೆ ಇಲ್ಲದೆ ಸುಮಾರು 2 ವರ್ಷಗಳಿಂದ ಬಾಕಿ ಉಳಿದಿದೆ. ಅದಷ್ಟೇ ಅಲ್ಲ ಮುರುಗೇಶ್ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ ನಿದ್ರಾವಸ್ಥೆಯಲ್ಲಿದೆ. ಜನಾರ್ಧನ್ ರೆಡ್ಡಿಯ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ ಎಂದು ಸಚಿವರು ಈ ಮೊದಲ ಪ್ರಕರಣಗಳನ್ನು ಉಲ್ಲೇಖಿಸಿದರು. ಅವರು ಆಕ್ರೋಶ ವ್ಯಕ್ತಪಡಿಸಿದರು.


    Provided by

    ಬಿಜೆಪಿ ಮತ್ತು ಮಿತ್ರಪಕ್ಷದ ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ

    July 5, 2025

    ನದಿಗೆ ಹಾರಿದ್ದ ಯುವತಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ!

    July 5, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025

    ತುಮಕೂರು: ಪ್ರಪಂಚದ ಗಮನ ಸೆಳೆಯುವ ಮಟ್ಟಿಗೆ ಭಾರತ ಬದಲಾಗಿದ್ದು, ಶಿಕ್ಷಣ ಮತ್ತು ಯುವಕರ ಪಾತ್ರ ಹೆಚ್ಚಿದೆ ಎಂದು ಜಿಲ್ಲಾ ಉಸ್ತುವಾರಿ…

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!

    July 6, 2025

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.