nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಿ:  ಬಿ.ಕೆ ಮಂಜುನಾಥ್ ಕರೆ
    ಮಧುಗಿರಿ January 8, 2022

    ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಿ:  ಬಿ.ಕೆ ಮಂಜುನಾಥ್ ಕರೆ

    By adminJanuary 8, 2022No Comments2 Mins Read

    ಮಧುಗಿರಿ: ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಬಿ.ಕೆ.ಮಂಜುನಾಥ್ ರವರು ಮಧುಗಿರಿ ನಗರದ ಗ್ರಾಮದೇವತೆ ಶ್ರೀ ದಂಡಿನ ಮಾರಮ್ಮ ದೇವಿಗೆ ಪೂಜಿ ಸಲ್ಲಿಸಿ, ನಗರದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ  ಮಾಡಿದರು.

    ನಂತರ  ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಎರಡು ವಿಭಾಗಗಳನ್ನಾಗಿ  ಮಾಡಲಾಗಿದೆ. ಶಿರಾ ಕ್ಷೇತ್ರದಲ್ಲಿ ನಮ್ಮ ಪಕ್ಷ ಮೊದಲ ಬಾರಿಗೆ ರಾಜೇಶ್  ಗೌಡ ರವರ ಆಯ್ಕೆಯಿಂದಾಗಿ ಬಿಜೆಪಿ ಪಕ್ಷವು ಖಾತೆ ತೆರೆದಿದೆ.  ಮೋದಿಯವರು ,ಯಡಿಯೂರಪ್ಪ  ಮತ್ತು ಬೊಮ್ಮಾಯಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು ಅವರಿಗೆ ಶಕ್ತಿ ತುಂಬಬೇಕಿದೆ ಎಂದರು.


    Provided by
    Provided by

    ಇತ್ತೀಚಿಗೆ ಸಂಸದರಾದ ಜಿ.ಎಸ್. ಬಸವರಾಜು ರವರು ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಯವರ  ಬಗ್ಗೆ ಮಾತನಾಡಿದ್ದು ಸಂಸದರಿಗೆ ಕಾಂಗ್ರೆಸ್ ಪಕ್ಷದಂತೆ ವಯಸ್ಸಾಗಿ ಅರಳು-ಮರಲಾಗಿದೆ.  ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಇವರಿಬ್ಬರಲ್ಲಿ ಇರುವ ಅಸಮಾಧಾನವನ್ನು ಸರಿಪಡಿಸಲಾಗುವುದು. ಹಿಂದುಳಿದ ವರ್ಗಕ್ಕೆ ಸೇರಿದ ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷವು ಗುರುತಿಸಿದ್ದು, ಜ್ವಬ್ದಾರಿಯುತ  ಸ್ಥಾನವನ್ನು ನೀಡಿ ಗೌರವಿಸಿದೆ ಕಾರ್ಯಕರ್ತರು ಎದೆಗುಂದದೆ ಪಕ್ಷವನ್ನು ಸಂಘಟಿಸಿ ಎಂದು ಕರೆ ನೀಡಿದರು.

    ಸಿರಾ ಶಾಸಕ ಸಿ.ಎಂ.ರಾಜೇಶ್ ಗೌಡ ಮಾತನಾಡಿ, ನರೇಂದ್ರ ಮೋದಿ ಅವರು ದೇಶದ ಜನಸಾಮಾನ್ಯರಿಗೆ ತಲುಪುವಂತಹ ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ದೇಶದ ವಾಸತಿರಹಿತ ನಿರ್ಗತಿಕರಿಗೆ   ಮನೆಗಳನ್ನು ನಿರ್ಮಾಣ ಮಾಡಲು ಅಮೃತ  ಯೋಜನೆ, ರೈತಾಪಿ ವರ್ಗದ ಮಕ್ಕಳಿಗಾಗಿ ಶಿಕ್ಷಣ ಉಜ್ವಲ ವ್ಯವಸ್ಥೆ, ರೈತರಿಗಾಗಿಿ  ಪ್ರಧಾನ ಮಂತ್ರಿ ಆವಾಜ್ ಪಸಲ್ ಬೀಮ, ಈ  ಮೂಲಕ ದೇಶದ ಅಭಿವೃದ್ಧಿಗೆ ನಮ್ಮ ಬಿಜೆಪಿ ಸರ್ಕಾರ ಬದ್ಧವಾಗಿದೆ ನಾವು ಕಾಣಬಹುದು ಎಂದು ತಿಳಿಸಿದರು…

    ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಾ ಹನುಮಯ್ಯ, ಎಸ್. ಸಿ  ಮೋರ್ಚಾದ ಜಿಲ್ಲಾಧ್ಯಕ್ಷ ವೈ ಹೆಚ್ಚು ಹುಚ್ಚಯ್ಯ,ತಾಲೂಕು ಅಧ್ಯಕ್ಷ ಪಿ.ಎಲ್ ನರಸಿಂಹಮೂರ್ತಿ, ತಾಲೂಕು ಬಿಜೆಪಿ  ಅಲ್ಪಸಂಖ್ಯಾತ ಮೋರ್ಚಾದ  ಅಧ್ಯಕ್ಷರಾದ ಇಮ್ತಿಯಾಜ್ ಪಾಷ     ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ನಾಗೇಂದ್ರಪ್ಪ,ಪದಾಧಿಕಾರಿಗಳಾದ ಎಂ ಸುರೇಶ್, ಸೀತಾರಾಮ್, ಕಾರ್ತಿಕ್ ಆರಾಧ್ಯ,ಡಾಕ್ಟರ್ ವೆಂಕಟರಾಮಯ್ಯ, ರವಿಶಂಕರ್ ನಾಯಕ್ ವಿಜಯಕುಮಾರ್,  ವಿಜಯಲಕ್ಷ್ಮಿ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ :ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.