nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ

    June 2, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026
    Facebook Twitter Instagram
    ಟ್ರೆಂಡಿಂಗ್
    • ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
    • ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
    • ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
    • ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಹಾಲ್ಕುರಿಕೆ ಅಂಗನವಾಡಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ
    ತಿಪಟೂರು August 20, 2024

    ತಿಪಟೂರು: ಹಾಲ್ಕುರಿಕೆ ಅಂಗನವಾಡಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ

    By adminAugust 20, 2024No Comments1 Min Read
    tipaturu

    ತಿಪಟೂರು: ತಾಲೂಕಿನ ಹಾಲ್ಕುರಿಕೆ ವೃತ್ತದ ಹಾಲ್ಕುರಿಕೆ ಅಂಗನವಾಡಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮಕ್ಕೆ  ಕೆ. ಷಡಕ್ಷರಿ ಶಾಸಕರು ತಿಪಟೂರು ವಿಧಾನಸಭಾ ಕ್ಷೇತ್ರ ಹಾಗೂ ಅಧ್ಯಕ್ಷರು ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್, ರವರ  ಉಪಸ್ಥಿತಿಯಲ್ಲಿ ಹಾಗೂ  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಕಟ್ಟಡವನ್ನು ಉದ್ಘಾಟನೆ ಮಾಡಲಾಯಿತು.


    Provided by
    Provided by

    ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಸುದರ್ಶನ್ ಅವರು, ನಿರೂಪಣಾಧಿಕಾರಿಗಳಾದ ದಿನೇಶ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಲೋಕೇಶ್, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಇಲಾಖಾ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರು ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ

    May 29, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ

    June 2, 2026

    ಮಧುಗಿರಿ: ದೇಶದ ಒಟ್ಟಾರೆ ಅಭಿವೃದ್ಧಿಯಲ್ಲಿ ಸಾರಿಗೆ ಮತ್ತು ತಂತ್ರಜ್ಞಾನ ವಲಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವ…

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.