nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    • ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    • ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ
    ಜಿಲ್ಲಾ ಸುದ್ದಿ January 8, 2022

    ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

    By adminJanuary 8, 2022No Comments2 Mins Read

    ಕೋಟೆ/ಸರಗೂರು: ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕಚೇರಿಯಲ್ಲಿ ಸೇವಾಸಂಸ್ಥೆಯ ಕ್ಯಾಲೆಂಡರ್ ಅನ್ನು ಶಾಸಕರಾದ  ಅನಿಲ್ ಚಿಕ್ಕಮಾದು ಬಿಡುಗಡೆ ಮಾಡಿದರು,

    ಬಳಿಕ ಮಾತನಾಡಿದ ಅವರು, ಸೇವಾಸಂಸ್ಥೆಯು ಚಿಕ್ಕದೇವ್ ಹೆಚ್. ಜಿ. ಹೆಗ್ಗಡಾಪುರ ರವರ ನೇತೃತ್ವದಲ್ಲಿ ನೂರಾರು ಸರ್ವಧರ್ಮದ ಸ್ನೇಹಿತರು  ಸೇರಿ ಸರ್ವಧರ್ಮದ ಮಹಾನ್ ನಾಯಕರ ಆದರ್ಶಗಳನ್ನು ಇಟ್ಟುಕೊಂಡು  ಉತ್ತಮವಾದ ಸಾಮಾಜಿಕ ಕಳಕಳಿಯ ಸೇವಾಕಾರ್ಯಗಳನ್ನು ಮಾಡುತ್ತಿರುವುದು ಸಮಾಜದಲ್ಲಿ ಉತ್ತಮ ಬೆಳವಣಿಗೆ ಆಗಿದೆ. ಇಂತಹ ಉತ್ತಮ ಕಾರ್ಯಗಳು ಹೆಚ್ಚೆಚ್ಚು ಆಗಬೇಕು. ಮುಂದಿನ ದಿನಗಳಲ್ಲಿ ಸೇವಾಸಂಸ್ಥೆಗೆ ಕೈಲಾದ ಸಹಕಾರ ನೀಡುವುದಾಗಿ ತಿಳಿಸುತ್ತಾ,ಈ ಸೇವಾಸಂಸ್ಥೆಯನ್ನು ಉಳಿಸಿ ಬೆಳೆಸಿ ಎಂದು ತಿಳಿಸಿದರು.


    Provided by
    Provided by

    ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪತ್ರಕರ್ತರ ಸಂಘದ ಅಧ್ಯಕ್ಷರಾದ  ಸತೀಶ್ ಆರಾಧ್ಯ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಮೌಲ್ಯಗಳು ಕಡಿಮೆ ಆಗುತ್ತಿದ್ದು ಸರ್ವಧರ್ಮದವರು ಸೇರಿ ಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡುತ್ತಾ, ಮಾನವೀಯತೆ ಮೆರೆಯುತ್ತಿರುವ ಹೃದಯವಂತರು ಸೇವಾಸಂಸ್ಥೆಯ ಕಾರ್ಯವನ್ನು ಪ್ರಶಂಶಿಸಿದರು.

    ಪತ್ರಕರ್ತರು ಬಸವರಾಜು, ಚಾ.ಶಿವಕುಮಾರ್, ಅಧ್ಯಕ್ಷ ಡಾ.ಜವರನಾಯಕ ಆಗತ್ತೂರು ರವರು ಮಾತಾನಾಡಿದರು. ಇದೇ ಸಂಧರ್ಭದಲ್ಲಿ ಸೇವಾಸಂಸ್ಥೆಯ ವತಿಯಿಂದ ಶಾಸಕರಾದ ಅನಿಲ್ ಚಿಕ್ಕಮಾದು, ಪತ್ರಕರ್ತರ ಸಂಘದ ಅಧ್ಯಕ್ಷರಾದ ಸತೀಶ್ ಆರಾಧ್ಯ,ಪತ್ರಕರ್ತ ಬಸವರಾಜು, ಪುರಸಭಾ ಸದಸ್ಯ ಮಧುಕುಮಾರ್ ರವರನ್ನು ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಸೇವಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಚಿಕ್ಕದೇವ್ ಹೆಚ್. ಜಿ., ಹೆಗ್ಗಡಾಪುರ, ಅಧ್ಯಕ್ಷರಾದ ಡಾ.ಜವರನಾಯಕ ಪಿ ಆಗತ್ತೂರು, ಗೌರವ ಅಧ್ಯಕ್ಷರಾದ ಬಸವರಾಜು ಹೆಚ್ ಬಿ. ಕೋಟೆ, ಪುರಸಭಾ ಸದಸ್ಯ ಮಧುಕುಮಾರ್, ಕಾರ್ಯಾದ್ಯಕ್ಷ ಸಾಗರೆ ಮಹೇಂದ್ರ ಗೌಡ, ಉಪಾಧ್ಯಕ್ಷರಾದ ಮಹದೇವರಾಜು ಚೌಡಹಳ್ಳಿ, ಪ್ರಧಾನ ಕಾರ್ಯದರ್ಶಿ ನಂದಿನಿ ಚಿಕ್ಕದೇವ್, ತಾ.ಸಂಘಟನ ಕಾರ್ಯದರ್ಶಿ ರಾಜ್ ಕುಮಾರ್ ಎನ್. ಗೌಡ, ಸಹ ಕಾರ್ಯದರ್ಶಿ ವಿನೋದ್ ರಾಜ್ ಕೆ.ಎಂ ಹಳ್ಳಿ, ಕಮ್ರಾನ್ ಸಿದ್ದಿಖ್, ಸಂಘಟನಾ ಸಮಿತಿಯ ಬಸವರಾಜು ಹೆಚ್. ಸಲಹಾ ಸಮಿತಿಯ ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ತಾ.ಅಧ್ಯಕ್ಷರಾದ ಚಂದ್ರಕುಮಾರ್, ಕದಸಂಸ(ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ಚಾ.ಶಿವಕುಮಾರ್, ಪತ್ರಕರ್ತರಾದ ಹಾದನೂರು ದೊಡ್ಡಸಿದ್ದು, ಜ್ಯೋತೇಶ್ ಹಿರೇಹಳ್ಳಿ,ಶಶಿ ಪಟೇಲ್ ರವರು ಸೇರಿದಂತೆ ಸೇವಾಸಂಸ್ಥೆಯ ಸದಸ್ಯರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    March 29, 2026

    ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು

    March 29, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಭಗವಾನ್ ಮಹಾವೀರ ಜಯಂತಿಯನ್ನು ಅತ್ಯಂತ ಭಕ್ತಿ ಮತ್ತು…

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.