nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026
    Facebook Twitter Instagram
    ಟ್ರೆಂಡಿಂಗ್
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: ಗೃಹ ಸಚಿವ ಪರಮೇಶ್ವರ
    ತುಮಕೂರು August 21, 2024

    ತುಮಕೂರು ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: ಗೃಹ ಸಚಿವ ಪರಮೇಶ್ವರ

    By adminAugust 21, 2024No Comments2 Mins Read
    g parameshwar

    ತುಮಕೂರು: ಈ ವರ್ಷದ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 92ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

    ನಗರದ ಅಮಾನಿಕೆರೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಮುಂಗಾರಿನಂತೆ ಕಾಣಿಸುತ್ತಿದೆ. ಮುಂಗಾರಿನಲ್ಲಿ ವಾಡಿಕೆ ಪ್ರಕಾರ 302 ಮಿ.ಮೀ ಮಳೆಯನ್ನು ನಿರೀಕ್ಷಿಸಲಾಗಿತ್ತು. ಮುಂಗಾರು ಆರಂಭವಾದಾಗಿನಿಂದ ಈವರೆಗೆ ಜಿಲ್ಲೆಯಲ್ಲಿ 592 ಮಿ.ಮೀ ಮಳೆಯಾಗಿದೆ. ಶೇ. 92ರಷ್ಟು ಹೆಚ್ಚು ಮಳೆ ಬಿದ್ದಿದೆ ಎಂದರು.
    ಜಿಲ್ಲೆಯಲ್ಲಿ ಅನೇಕ ಕೆರೆಗಳು ತುಂಬಿ ಕೋಡಿ ಹರಿದಿವೆ. ತುಮಕೂರು ನಗರದ ಅಮಾನಿ ಕೆರೆ ತುಂಬುವುದೇ ಬಹಳ ವಿರಳ. ಕಳೆದ ವರ್ಷ ಹೆಚ್ಚು ಬರಗಾಲವಿದ್ದ ಪರಿಣಾಮ ಕೆರೆಗೆ ನೀರು ಬರಲಿಲ್ಲ. ಆದಾಗ್ಯೂ ಇದ್ದ ನೀರನ್ನು ರಕ್ಷಸಿಕೊಂಡು ಬಂದಿದ್ದೇವೆ. ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.


    Provided by
    Provided by

    ಸೇತುವೆ ನೀರ್ಮಾಣ ಕಾಮಗಾರಿ ಪೂಋಣಗೊಳಿಸುವ ಬಗ್ಗೆ ಗುತ್ತಿಗೆದಾರರೊಂದಿಗೆ ಮಾತನಾಡಿದ್ದೇನೆ. ಸೆಪ್ಟೆಂಬರ್‌ನೊಳಗೆ ಮುಗಿಸಿ ಕೊಡುತ್ತಾರೆ. ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. ಎಸ್ ಮಾಲ್‌ನವರು ರಾಜಗಾಲುವೆ ಒತ್ತುವರಿ ಮಾಡಿರುವ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಸರ್ವೇ ಮಾಡಿಸಿ ಸರಿಪಡಿಸಲಾಗುವುದು ಎಂದು ತಿಳಿಸಿದರು.

    ಜಂತ್ ಕಲ್ ಮೈನಿಂಗ್ ವಿಚಾರದಲ್ಲಿ ಸಹಿ ಫೋರ್ಜರಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಹಿ ಫೋರ್ಜರಿಯಾಗಿದೆ ಎಂಬುದರ ಕುರಿತು ಕುಮಾರಸ್ವಾಮಿ ಅವರು ದೂರು ಕೊಟ್ಟರೆ ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇವೆ. ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ಮೀರಿ ಏನನ್ನು ಮಾಡಿಲ್ಲ. ಬಿಜೆಪಿಯವರು ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

    ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬುದರ ಕುರಿತು ನನಗಾಗಲಿ ಅಥವಾ ಡಿಜಿ ಅವರ ಗಮನಕ್ಕಾಗಲಿ ಬಂದಿಲ್ಲ. ರಾಜ್ಯಪಾಲರಿಗೆ ಬುಲೆಟ್ ಪ್ರೂಫ್ ಕಾರು ಕೊಟ್ಟಿರುವ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಕೇಂದ್ರದ ಭದ್ರತಾ ವ್ಯವಸ್ಥೆ ಪ್ರಕಾರ ನೀಡಿರಬಹುದು ಎಂದರು.

    ಕಾನೂನಿಗಿಂತ ಯಾರು ದೊಡ್ಡವರಿಲ್ಲ. ಕಾನೂನಿಗೆ ಗೌರವ ಕೊಡುತ್ತಿರುವುದರಿಂದಲೇ ಇನ್ನು ನಾವೆಲ್ಲ ಇದ್ದೇವೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾನೂನಿಗೆ ಗೌರವ ನೀಡಬೇಕು ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಗುಬ್ಬಿ: ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಸೇರಿದಂತೆ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಾಗ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್…

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.