nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ: ವಿಷಯ ಪರಿವೀಕ್ಷಕ ಚಿತ್ತಪ್ಪ
    ಪಾವಗಡ August 22, 2024

    ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ: ವಿಷಯ ಪರಿವೀಕ್ಷಕ ಚಿತ್ತಪ್ಪ

    By adminAugust 22, 2024No Comments1 Min Read
    pavagada

    ಪಾವಗಡ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದೀಯ ಕಲೆ ಸಹಕಾರಿಯಾಗಲಿದೆ ಎಂದು  ಮಧುಗಿರಿ ಶೈ.ವಿಷಯ ಪರಿವೀಕ್ಷಕ ಚಿತ್ತಪ್ಪ ಅವರು ಅಭಿಪ್ರಾಯಪಟ್ಟರು.

    ಗುರುವಾರ ತಾಲ್ಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಉಪನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆ ಮಧುಗಿರಿ,ಪಾವಗಡ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ,ಕ್ಷೇತ್ರ ಸಂಪನ್ಮೂಲಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ತಾಲ್ಲೂಕು ಕನ್ನಡ ಭೋದಕರ ವೇದಿಕೆಯ 2 ನೇ ಪುನಃಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು  ಶೈಕ್ಷಣಿಕವಾಗಿ  ಮುಂದುವರೆಯಲು ಶಿಕ್ಷಕರ ಸೃಜನಾತ್ಮಕ ಚಟುವಟಿಕೆಗಳು ಅತ್ಯಗತ್ಯ ಮತ್ತು ಜಾನಪದದ ವಿಷಯಗಳ ಸೈದ್ಧಾಂತಿಕ ಪಠ್ಯ ಅಧ್ಯಯನಕ್ಕೆ  ಜಾನಪದೀಯ ಕಲಾ ಪ್ರಕಾರಗಳಾದ ಹಾಡು, ನೃತ್ಯ, ವಿವಿಧ ಜಾನಪದ ಕಲೆಗಳ ಕೌಶಲ್ಯದಿಂದಲೇ ಅವುಗಳನ್ನು ಸಮರ್ಥವಾಗಿ ಬಳಸಿಕೊಂಡು ಭವಿಷ್ಯ ಕಟ್ಟಲು ಸಹಕಾರಿಯಾಗಲಿದೆ ಎಂದರು.

    ಜೊತೆಗೆ ನೆನಪಿನ ಶಕ್ತಿ ವೃದ್ಧಿಸಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯಲು ಮಕ್ಕಳಿಗೆ ಪೂರಕವಾಗುತ್ತದೆ ಎಂದರು.

    ಕ್ರಮಬದ್ಧತೆಯ ಅಧ್ಯಯನದ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಮಕ್ಕಳಲ್ಲಿ ಇನ್ನಷ್ಟು ಕಲಿಕಾಸಕ್ತಿ ಹೆಚ್ಚಿಸುವ ಶ್ರಮವನ್ನು ಕನ್ನಡ ಭಾಷಾ ಶಿಕ್ಷಕರು ಪಾರದರ್ಶಕವಾಗಿ ಮಾಡಬೇಕು ಎಂದು ಕಿವಿ ಮಾತು ತಿಳಿಸಿದರು.

    ಈ ಸಂದರ್ಭದಲ್ಲಿ  ಮುಖ್ಯ ಶಿಕ್ಷಕರಾದ ರಾಜಗೋಪಾಲ, ಕನ್ನಡ ಭಾಷಾ ವೇದಿಕೆಯ ಉಪಾಧ್ಯಕ್ಷರಾದ ಆರ್.ನರಸಿಂಹಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಂಗಪ್ಪ, ಶಿಕ್ಷಕರಾದ ಕಾಂತರಾಜು, ಅರುಣ ಪಿ.ಎಸ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕರು ನಾಗರಾಜು ಹಾಗೂ ನರಸೇಗೌಡ ಗಮಕ ವಾಚಕವನ್ನು ನೆರವೇರಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.