ತುಮಕೂರು: ಬೆಸ್ಕಾಂ ಗ್ರಾಮೀಣ ಉಪ ವಿಭಾಗ–1ರ ಕೆಐಎಡಿಬಿ ವಸಂತನರಸಾಪುರ ಹಾಗೂ ಬೆಳಧರ ಉಪಸ್ಥಾವರಗಳ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಸಂತನರಸಾಪುರ, ವಸಂತನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಸದರಿ ಉಪಸ್ಥಾವರದ ಗ್ರಾಮ ಪಂಚಾಯಿತಿಯ ಹಳ್ಳಿಗಳಲ್ಲಿ ಹಾಗೂ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಚಿನಿಗಾ, ಚಿನಿಗಾಗೇಟ್, ಸೀತಕಲ್ಪಾ ಳ್ಯ, ಸಿಂಗೋನಹಳ್ಳಿ, ಗೇರಹಳ್ಳಿ, ಲಿಂಗಾಪುರ, ಕುರುಡೀರಯ್ಯನಹಟ್ಟಿ, ಹೊಸಹಳ್ಳಿ, ಅಮಲಾಪುರ ಹಾಗೂ ಓಬಳಾಪುರ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q