ತುಮಕೂರು: ಬೆಸ್ಕಾಂ ಶಿರಾ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮೇಲ್ಕುಂಟೆ, ನಾದೂರು, ಹೊಸಹಳ್ಳಿ, ಹೆಂದೊರೆ, ಹಂದಿಕುಂಟೆ ಪಂಚಾಯ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಈ. ಶಾಂತರಾಜು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q