nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026
    Facebook Twitter Instagram
    ಟ್ರೆಂಡಿಂಗ್
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊದಲ ದಿನದ ವೀಕೆಂಡ್ ಕರ್ಫ್ಯೂನಲ್ಲಿ ತುಮಕೂರು ಕಂಡು ಬಂದದ್ದು ಹೀಗೆ…
    ತುಮಕೂರು January 9, 2022

    ಮೊದಲ ದಿನದ ವೀಕೆಂಡ್ ಕರ್ಫ್ಯೂನಲ್ಲಿ ತುಮಕೂರು ಕಂಡು ಬಂದದ್ದು ಹೀಗೆ…

    By adminJanuary 9, 2022No Comments1 Min Read
    tumakuru

    ತುಮಕೂರು: ಕೊವಿಡ್  ಹಾಗೂ ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ  ರಾಜ್ಯ ಸರ್ಕಾರದ ನಿರ್ದೇಶನದಂತೆ  ರಾಜ್ಯಾದ್ಯಂತ ಕಟ್ಟುನಿಟ್ಟಿನ ವಿಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ  ತುಮಕೂರು ಶನಿವಾರ  ಮಧ್ಯಾಹ್ನದ  ಸುಮಾರಿಗೆ  ಸಂಪೂರ್ಣ ಸ್ಥಬ್ದವಾಗಿದ್ದು, ನಗರವೇ ಸಂಪೂರ್ಣ ಖಾಲಿ ಖಾಲಿಯಾಗಿತ್ತು.

    ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕೆಲವೇ ಕೆಲವು ಮಂದಿ ದೂರದ ಊರುಗಳಿಂದ ಬಂದು ಬೇರೆಡೆಗೆ ಪ್ರಯಾಣಿಸಲು  ಬಸ್ಸಿಗಾಗಿ ಕಾಯುತ್ತಾ ಕುಳಿತಿರುವುದು ಕಂಡು ಬಂತು.


    Provided by
    Provided by

    ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂ.ಜಿ. ರಸ್ತೆಯಲ್ಲಿ ಸದಾ ಜನ ಜಂಗುಳಿಯಿಂದ  ಇರುತ್ತಿದ್ದ ಎಂ.ಜಿ.ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ   ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ದೃಶ್ಯ ಕಂಡುಬಂತು.

    ತುಮಕೂರು ನಗರಕ್ಕೆ ಬರುವ ಹಾಗೂ ತುಮಕೂರು ನಗರದಿಂದ ಹೊರ ಹೋಗುವ ಜನಸಾಮಾನ್ಯರನ್ನು ಪೋಲಿಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವುದು ಕಂಡುಬಂತು.

    ತುಮಕೂರಿನ ಮಾರುಕಟ್ಟೆಯಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು  ಗ್ರಾಹಕರಿಲ್ಲದೆ  ವರ್ತಕರು  ಗ್ರಾಹಕರಿಗಾಗಿ ಕಾದು ಕುಳಿತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಮಾರುಕಟ್ಟೆಯಲ್ಲಿ ಜನರಿಲ್ಲದೆ  ಖಾಲಿ ಖಾಲಿಯಾಗಿ ಕಾಣತೊಡಗಿತು.

    ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

     

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಬೀದರ್: ವೇಶ್ಯಾವಾಟಿಕೆ ಮಾಡುವಂತೆ ಗಂಡನ ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೀದರ್…

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.