nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಮ್ಮನಹಳ್ಳಿ ಶುದ್ಧ ನೀರಿನ ಘಟಕ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ
    ಪಾವಗಡ January 9, 2022

    ವೀರಮ್ಮನಹಳ್ಳಿ ಶುದ್ಧ ನೀರಿನ ಘಟಕ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ

    By adminJanuary 9, 2022No Comments1 Min Read

    ಪಾವಗಡ: ಪಾವಗಡ ತಾಲ್ಲೂಕು ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಮ್ಮನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತು 5 ತಿಂಗಳಾದರೂ ಇದನ್ನು ಸರಿಪಡಿಸಲು ಇನ್ನೂ ಅಧಿಕಾರಿಗಳು, ಜನ ಪ್ರತಿನಿಧಿಗಳು ಮುಂದಾಗಿಲ್ಲ ಎಂದು  ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಆಕ್ರೋಶ ವ್ಯಕ್ತಪಡಿಸದ್ದಾರೆ.

    ಸುಮಾರು ಒಂದು ಸಾವಿರ ಜನಸಂಖ್ಯೆಯುಳ್ಳ ಈ ಗ್ರಾಮದಲ್ಲಿ ಪಾನ್ ಏಷ್ಯಾ ವರ್ಲ್ಡ್ ವೈಡ್ ಕಂಪೆನಿಯ ಸಹಭಾಗಿತ್ವದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಪ್ರಾರಂಭಿಸಿದ್ದು, ಇದು ಕಳಪೆ ಗುಣಮಟ್ಟಾದ್ದಾಗಿರುವುದರಿಂದ ಆಗಾಗ್ಗೆ ಕೆಟ್ಟು ಹೋಗುತ್ತಿದೆ ಎಂದು ಅವರು ದೂರಿದರು.


    Provided by
    Provided by

    5 ತಿಂಗಳಿಂದ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತಿದ್ದು, ಇಲ್ಲಿನ ಜನತೆ ಕುಡಿಯುವ ನೀರಿಗಾಗಿ  ಐದಾರು ಕಿ.ಮೀ. ಹೋಗಿ ನೀರು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಾಗೂ ಸ್ಥಳೀಯ ಜನ ಪ್ರತಿನಿದಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದೇ  ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಕೂಡ ದೂರಿದ್ದಾರೆ.

    ಸಾರ್ವಜನಿಕರ ದೂರಿನ ಮೇರೆಗೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಇಂದು ಸ್ಥಳ ಪರಿಶೀಲಿಸಿ, ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

    ವರದಿ:  ನಂದೀಶ್ ನಾಯ್ಕ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ

    June 8, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.