ಔರಾದ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸಕಾ೯ರಿ ಪ್ರೌಢ ಶಾಲಾ ಉಸ್ತುವಾರಿ ಸಮಿತಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಸವ೯ಸದಸ್ಯರ ಸಹಾನುಮತದಿಂದ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಎಮ್.ಡಿ. ನಯೂಮ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮಂತರಾವ್, ಗ್ರಾಮ ಪಂಚಾಯಿತಿ ಸದಸ್ಯರಾದ ದೇವಿದಾಸ ಮಾಳಗೆ ಹಾಗೂ ಸಹಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಮ್ ಸಿ, ಅಧ್ಯಕ್ಷರಾದ ಮಹೇಶ್ ಚಾಂಬೋಳೆ PK PS, ಅಧ್ಯಕ್ಷರಾದ ರಾಜಕುಮಾರ ಪಟೇಲ್, ಪ್ರಭಾಕರ ಇಂಗಳೆ ರಾಜು H ಹಾಗೂ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಸೇರಿದಂತೆ ಉಪಸ್ಥಿತಿಯಲ್ಲಿ ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


