ತುಮಕೂರು: ಜಿಲ್ಲೆಯಲ್ಲಿ ಕೊವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಭಾನುವಾರ ಜಿಲ್ಲೆಯಲ್ಲಿ 190 ಜನರಿಗೆ ಕೊವಿಡ್ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಸದ್ಯ 441 ಸಕ್ರಿಯ ಕೊವಿಡ್ ಪ್ರಕರಣಗಳಿದ್ದು, ತುಮಕೂರು ತಾಲೂಕಿನಲ್ಲಿ ಅತ್ಯಧಿಕ ಪ್ರಕರಣ ದಾಖಲಾಗಿದ್ದು, ಇಲ್ಲಿ 103 ಪ್ರಕರಣ ದಾಖಲಾಗಿದೆ.
ಉಳಿದಂತೆ ಚಿಕ್ಕನಾಯಕನಹಳ್ಳಿ 6, ಕೊರಟಗೆರೆ 34 , ಕುಣಿಗಲ್ 7 , ಮಧುಗಿರಿ 8, ಪಾವಗಡ 10, ಶಿರಾ 3, ತಿಪಟೂರು 14, ತುರುವೇಕೆರೆ 4 ಕೊವಿಡ್ ಪ್ರಕರಣಗಳು ದಾಖಲಾಗಿವೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy