nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋರ್ಕ್ ತಿನ್ನುವವರಿಗೆ ಇಲ್ಲಿದೆ ವೈದ್ಯರು ನೀಡಿದ ಶಾಕಿಂಗ್ ನ್ಯೂಸ್
    ಸ್ಪೆಷಲ್ ನ್ಯೂಸ್ August 30, 2024

    ಪೋರ್ಕ್ ತಿನ್ನುವವರಿಗೆ ಇಲ್ಲಿದೆ ವೈದ್ಯರು ನೀಡಿದ ಶಾಕಿಂಗ್ ನ್ಯೂಸ್

    By adminAugust 30, 2024No Comments2 Mins Read
    pork food

    ಅಮೆರಿಕ ಮೂಲದ ವೈದ್ಯರೊಬ್ಬರು ಬೇಯಿಸದ ಅಥವಾ ಅರ್ಧ ಬೇಯಿಸಿದ ಹಂದಿಮಾಂಸವನ್ನು ಸೇವಿಸುವುದರಿಂದ ಉಂಟಾಗುವ ಅಪಾಯವನ್ನು ತಿಳಿಸಿದ್ದಾರೆ. ಯುನಿವರ್ಸಿಟಿ ಆಫ್​ ಫ್ಲೋರಿಡಾ ಹೆಲ್ತ್​​ ಜಾಕ್ಸನ್​​ವಿಲ್ಲೆಯ ಡಾ.ಸ್ಯಾಮ್​​ಘಾಲಿ ಅವರು ವೈದ್ಯಕೀಯ ತುರ್ತುಸ್ಥಿತಿ ಹಾಗೂ ರೋಗಗಳ ಬಗೆ ಎಲ್ಲರಿಗೂ ತಿಳಿದಿರಲಿ ಎಂಬ ಕಾರಣಕ್ಕೆ ಹಲವು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

    ಡಾ.ಘಾಲಿ ಸೋಂಕಿನಿಂದ ಬಳಲುತ್ತಿರುವ ರೋಗಿಯೊಬ್ಬರ ಸಿಟಿ ಸ್ಕ್ಯಾನ್​ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ವ್ಯಕ್ತಿಯು ಪೋರ್ಕ್​​ ಟೇಪ್​ವರ್ಮ್​​ನ ಲಾರ್ವಾ ಸಿಸ್ಟ್​​ಗಳಿಂದ ನರಳುತ್ತಿದ್ದಾನೆ. ಇದರ ವೈಜ್ಞಾನಿಕ ಹೆಸರು ಟೇನಿಯಾ ಸೋಲಿಯಮ್​ ಎಂದು ವಿವರಿಸಿದ್ದಾರೆ. ಇದು ಬೇಯಿಸದ ಹಂದಿಮಾಂಸದಲ್ಲಿ ಕಂಡುಬರುವ ಸೋಂಕಾಗಿದೆ. ಇದನ್ನು ಸೇವಿಸುವ ಮೂಲಕ ಮನುಷ್ಯರು T. Solium ಸೋಂಕಿಗೆ ಒಳಗಾಗುತ್ತಾರೆ ಎಂದು ವಿವರಿಸಿದ್ದಾರೆ.

    ಇದನ್ನು ಸೇವಿಸಿದ 5 ರಿಂದ 12 ವಾರಗಳ ನಂತರ ಈ ಸೋಂಕು ಜೀರ್ಣಾಂಗವ್ಯೂಹದೊಳಗೆ ಪ್ರೌಢವಸ್ಥೆಯ ಟೇಪ್​​ವರ್ಮ್​​ಗಳಾಗಿ ವಿಕಸನಗೊಳ್ಳುತ್ತವೆ. ಇದನ್ನು ಕರುಳಿನ ಟೇನಿಯಾಸಿಸ್​ ಎಂದು ಕರೆಯಲಾಗುತ್ತದೆ. ಕೆಲವರಲ್ಲಿ ಇದು ಮೆದುಳಿಗೆ ಸಾಗಿ ಮೆದುಳಿನ ಅಂಗಾಂಶದಲ್ಲಿ ಟೇಪ್​ವರ್ಮ್​​​ ಅನ್ನು ರಚಿಸುತ್ತದೆ. ಇದರಿಂದ ತಲೆನೋವು ಸೇರಿ ಗಂಭೀರ ನರಕ್ಕೆ ಸಂಬಂಧಿಸಿದ ಕಾಯಿಲೆಗಳು ಬರಬಹುದು ಎಂದು ತಿಳಿಸಿದ್ದಾರೆ.

    ಇಂತಹ ಸಮಸ್ಯೆಗಳಿಂದ ಪಾರಾಗಲು ಪದೇಪದೆ ಕೈತೊಳೆದುಕೊಳ್ಳುವ ಮೂಲಕ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಮುಖ್ಯವಾಗಿ ಬೇಯಿಸದ ಅಥವಾ ಕಚ್ಚಾ ಪೋರ್ಕ್​​ ಮಾಂಸವನ್ನು ಎಂದಿಗೂ ಸೇವಿಸಬೇಡಿ ಎಂದು ಡಾ.ಘಾಲಿ ಸಲಹೆ ನೀಡಿದ್ದಾರೆ. ರೋಗದ ಬಗ್ಗೆ ಮಾಹಿತಿ ಮತ್ತು ಸಲಹೆ ನೀಡುವುದರ ಜತೆಗೆ ಅದನ್ನು ಗುಣಪಡಿಸಲು ಇರುವ ಚಿಕಿತ್ಸೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಈ ರೋಗಕ್ಕೆ ಆಂಟಿ ಪಾರಾಸಿಟಿಕ್ ಥೆರಪಿ, ಸ್ಟೀರಾಯ್ಡ್‌ಗಳು, ಆಂಟಿ-ಎಪಿಲೆಪ್ಟಿಕ್ಸ್ (ನ್ಯೂರೋಸಿಸ್ಟಿಸರ್ಕೋಸಿಸ್) ಈ ಚಿಕಿತ್ಸೆಗಳನ್ನು ಪಡೆಯಬಹುದು ಎಂದು ತಿಳಿಸಿದರು. ಡಾ.ಸ್ಯಾಮ್​ ಘಾಲಿ ಅವರ ಈ ಪೋಸ್ಟ್​​ ಅನ್ನು 6 ಮಿಲಿಯನ್​ ಮಂದಿ ವೀಕ್ಷಿಸಿದ್ದು, 1600ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. (ಏಜೆನ್ಸೀಸ್​​)

    Here’s one of the craziest CT scans I’ve ever seen

    What’s the diagnosis? pic.twitter.com/DSJmPfCy9L

    — Sam Ghali, M.D. (@EM_RESUS) August 25, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.