nammatumakuru

    Subscribe to Updates

    Get the latest creative news from FooBar about art, design and business.

    What's Hot

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025
    Facebook Twitter Instagram
    ಟ್ರೆಂಡಿಂಗ್
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕರ ಸಂಕ್ರಾಂತಿ ಅಂಗವಾಗಿ ಗುಟ್ಟಹಳ್ಳಿ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ: ಹೆಲ್ಪ್ ಸೊಸೈಟಿ
    ಪಾವಗಡ January 9, 2022

    ಮಕರ ಸಂಕ್ರಾಂತಿ ಅಂಗವಾಗಿ ಗುಟ್ಟಹಳ್ಳಿ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ: ಹೆಲ್ಪ್ ಸೊಸೈಟಿ

    By adminJanuary 9, 2022No Comments1 Min Read
    help socity

    ಪಾವಗಡ : ಮಕರ ಸಂಕ್ರಾಂತಿ ಅಂಗವಾಗಿ ಹೆಲ್ಪ್ ಸೊಸೈಟಿ ವತಿಯಿಂದ ಇಂದು ಆರ್.ಎಂ.ಸಿ. ಯಾರ್ಡ್ ಆವರಣದಲ್ಲಿ ಪಟ್ಟಣದ ಗುಟ್ಟಹಳ್ಳಿ ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಕೊವಿಡ್ ಹಿನ್ನೆಲೆಯಲ್ಲಿ ಮಕರ ಸಂಕ್ರಾಂತಿಯಂದು ಎಳ್ಳು ಬೆಲ್ಲದ ಜೊತೆಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲು ಬಡ ಜನತೆಗೆ ಕಷ್ಟಸಾಧ್ಯವಾಗುವುದರಿಂದ ಹೆಲ್ಪ್ ಸೊಸೈಟಿ ವತಿಯಿಂದ ನಮ್ಮ ಸಂಸ್ಥೆ ಕೈಲಾದಷ್ಟು ಮಟ್ಟಿಗೆ ಬಡ ಕುಟುಂಬಗಳಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಲು ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸುತ್ತಿದ್ದೇವೆ ಎಂದು ತಿಳಿಸಿದರು.


    Provided by

    ಈ ಸಂದರ್ಭದಲ್ಲಿ ವೀರಮ್ಮನಹಳ್ಳಿ ಲೋಕೇಶ್, ಬೇಕರಿ ನಾಗರಾಜ, ಗೋವಿಂದ್, ಗೌತಮ್,ಆದಿಕೇಶವ, ಹೆಲ್ಪ್ ಸೊಸೈಟಿ ಸಕ್ರಿಯ ಪದಾಧಿಕಾರಿಯಾದ ಸಾಯಿ ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು…

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.