nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತಿಹಾಸ ಪ್ರಸಿದ್ದ ಅನ್ನಲಪುರಿ ಆಂಜನೇಯಸ್ವಾಮಿಯ ಶ್ರಾವಣ ಜಾತ್ರೆ
    ಪಾವಗಡ September 1, 2024

    ಇತಿಹಾಸ ಪ್ರಸಿದ್ದ ಅನ್ನಲಪುರಿ ಆಂಜನೇಯಸ್ವಾಮಿಯ ಶ್ರಾವಣ ಜಾತ್ರೆ

    By adminSeptember 1, 2024No Comments1 Min Read
    annalapuri

    ಪಾವಗಡ:  ಇತಿಹಾಸ ಪ್ರಸಿದ್ದ ಅನ್ನಲಪುರಿ ಆಂಜನೇಯಸ್ವಾಮಿಯ ಶ್ರಾವಣ ಜಾತ್ರೆಗೆ ಶನಿವಾರ ನೆರವೇರಿತು.  ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಭಕ್ತಾಧಿಗಳು ದೇವರ ದರ್ಶನ ಪಡೆದರು.

    ತಾಲ್ಲೂಕಿನ  ವೈ.ಎನ್.ಹೊಸಕೋಟೆಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಅಲಕೂರು ಆಂಜನೇಯಸ್ವಾಮಿ ದೇವಾಲಯವಿದ್ದು, ಪ್ರತಿವರ್ಷ ಶ್ರಾವಣದ ಕೊನೆಯ ಶನಿವಾರ ದಿನದಂದು ಈ ಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತದೆ. ಈ ವರ್ಷವೂ ಭಕ್ತಾಧಿಗಳು ಎಂದಿನಂತೆ ಸಡಗರ ಸಂಭ್ರಮದಿಂದ ಜಾತ್ರೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತಾಧಿಗಳು ಪಾಳಿಯಂತೆ ದೇವರಿಗೆ ವಿಳೇದೆಲೆ ಅಲಂಕಾರ ಮಾಡಿದರು. ಬೆಳ್ಳಿಕವಚ ಮತ್ತು ಹೂವಿನ ಅಲಂಕಾರದಲ್ಲಿ ದೇವರು ಕಂಗೊಳಿಸುತ್ತಿದ್ದರು. ಜಾತ್ರೆಯ ಅಂಗವಾಗಿ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮತ್ತು ವಿಶೇಷ ಮಂಗಳಾರತಿಗಳನ್ನು ಪ್ರಧಾನ ಅರ್ಚಕರಾದ ಸತ್ಯನಾರಾಯಣಪ್ಪ ನೆರವೇರಿಸಿದರು.

    ಬೆಳಿಗಿನಿಂದಲೇ ಭಕ್ತರು ಸುಮಾರು ಅರ್ಧ ಕಿ.ಮೀ ದೂರ ಸಾಲುಕಟ್ಟಿ ನಿಂತು ದರ್ಶನ ಮಾಡಿದರು. ಹರಕೆ ಹೊತ್ತ ಹಲವು ಭಕ್ತರು ಕೇಂಶಕಂಡನ ಮಾಡಿಸಿಕೊಂಡು ಪೂಜೆ ಸಲ್ಲಿಸಿದರು. ಜಾತ್ರೆಯ ದಿನದಂದೇ ಹಲವು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಾತ್ರೆಯಲ್ಲಿ ಭಕ್ತಾದಿಗಳಿಗೆ ಪತ್ರಕರ್ತರು ಮತ್ತು ಯುವಕರು ಅನ್ನದಾನ ಮಾಡಿದರು.

    ಜಾತ್ರೆಯುದ್ದಕ್ಕೂ ತೆರೆದಿದ್ದ ಅಂಗಡಿ ಮುಂಗಟ್ಟುಗಳಲ್ಲಿ ಜನತೆ ಮಂಡಕ್ಕಿಪುರಿ ಸವಿದು ಆನಂದಿಸಿದರು. ಯಲ್ಲಪ್ಪನಾಯಕನಹಳ್ಳಿ ಗ್ರಾಮದ ಕಲಾವಿದರು ಹಾಗೂ ಪುಟಾಣಿ ಮಕ್ಕಳಿಂದ ಚಕ್ಕೆ ಭಜನೆ ಮಾಡಿ ಜನರನ್ನು ರಂಜಿಸಲಾಯಿತು.

    ಭಕ್ತರ ನೂಕುನುಗ್ಗಲನ್ನು ತಪ್ಪಿಸಲು ಕಂದಾಯ ಇಲಾಖೆಯವರು ಆರಕ್ಷಕ ಇಲಾಖೆಯ ಸಹಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

    ಕಂದಾಯ ಇಲಾಖಾಧಿಕಾರಿ ಕಿರಣ್ ಕುಮಾರ್, ಅಂಜಾದ್‌ ಖಾನ್, ರಘುವೀರ್, ಪುನೀತ್, ಮಂಜುನಾಥ, ಸಚಿನ್ ಮಾಸರೆಡ್ಡಿ, ಶ್ರೀಧರ, ದಿಲಾವರ್ ಲಾಲ್ ಶೇಖ್, ನಂಜುಂಡಪ್ಪ ಗ್ರಾಮ ಸಹಾಯಕರು ಮತ್ತು ಪಿಎಸ್‌ಐ ಮಾಳಪ್ಪ ನಾಯ್ಕೊಡ್, ತಾರಾಸಿಂಗ್, ಪೋಲೀಸ್ ಸಿಬ್ಬಂದಿ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ತುಮಕೂರು: ನಗರದ 30ನೇ ವಾರ್ಡಿನ ಸಪ್ತಗಿರಿ ಬಡಾವಣೆಯ ಗಾರೇನರಸಯ್ಯ ನಕಟ್ಟೆಯಲ್ಲಿ ಮಹಾನಗರಪಾಲಿಕೆ ಮತ್ತು ಬಡಾವಣೆಯ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ…

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ

    August 2, 2026

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.