nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆಪ್ಟಂಬರ್ 2 ಸೋಮವಾರದ ದಿನ ಭವಿಷ್ಯ !
    ಸ್ಪೆಷಲ್ ನ್ಯೂಸ್ September 1, 2024

    ಸೆಪ್ಟಂಬರ್ 2 ಸೋಮವಾರದ ದಿನ ಭವಿಷ್ಯ !

    By adminSeptember 1, 2024No Comments3 Mins Read
    dinabhavishya

    ಗ್ರಹಗತಿಗಳ ಸ್ಥಾನಗಳನ್ನು ಆಧರಿಸಿ 12 ರಾಶಿಯವರಿಗೆ ಫಲಾನುಫಲ ಹೇಗಿದೆ ಎಂದು ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490


    Provided by

    ಮೇಷ ರಾಶಿ✨ ಈ ದಿನ ನಿಮಗೆ ಉತ್ತಮವಾಗಿರಲಿದೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತೀರಿ. ಈ ಸಮಯದಲ್ಲಿ, ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು. ಈ ದಿನ ಕುಟುಂಬದೊಂದಿಗೆ ತುಂಬಾ ಖುಷಿಯಾಗಿರಲಿದೆ. ಸಂಬಂಧಗಳಲ್ಲಿ ಮಾಧುರ್ಯ ಹೆಚ್ಚಾಗುತ್ತದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಖರ್ಚು ಮಾಡಿದರೆ ಒಳ್ಳೆಯದು. ವಾರದ ಕೊನೆಯಲ್ಲಿ ನೀವು ದೂರ ಪ್ರಯಾಣ ಮಾಡುವ ಅವಕಾಶವನ್ನು ಪಡೆಯುತ್ತೀರಿ. ನೀವು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡುತ್ತೀರಿ.

    ವೃಷಭ ರಾಶಿ ✨ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದ್ದರೆ ಈ ದಿಕ್ಕಿನಲ್ಲಿ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಈ ವಾರ ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ನೀವು ಉಳಿತಾಯದತ್ತ ಹೆಚ್ಚು ಗಮನಹರಿಸಿದರೆ ಅದು ನಿಮಗೆ ಉತ್ತಮವಾಗಿರುತ್ತದೆ. ಸಾಲ ಮಾಡಲು ಹೋಗಬೇಡಿ. ಇಲ್ಲದಿದ್ದರೆ ಭವಿಷ್ಯದಲ್ಲಿ ನಿಮ್ಮ ಮೇಲೆ ಹೆಚ್ಚಿನ ಒತ್ತಡ ಇರಬಹುದು. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಸರಾಸರಿಯಾಗಿರುತ್ತದ.✨

    ಮಿಥುನ ರಾಶಿ✨ನೀವು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಬಹುದು. ನೀವು ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯಲು ಬಯಸಿದರೆ, ನೀವು ಉತ್ತಮ ಅವಕಾಶ ಸಿಗಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಇದ್ದಕ್ಕಿದ್ದಂತೆ ಹಣ ಬರಬಹುದು. ನೀವು ಯಾವುದೇ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದರೆ, ಈ ಅವಧಿಯಲ್ಲಿ ನಿಮ್ಮ ಯೋಜನೆಯಂತೆ ಮುಂದುವರಿಯಬಹುದು.

    ಕರ್ಕಟಕ ರಾಶಿ ✨ನಿಮ್ಮ ಸಂಬಂಧದ ಬಗ್ಗೆ ನೀವು ಗೊಂದಲದ ಸ್ಥಿತಿಯಲ್ಲಿರುತ್ತೀರಿ. ವಿವಾಹಿತರಿಗೂ ಈ ಸಮಯವು ಸ್ವಲ್ಪ ಕಷ್ಟಕರವಾಗಿರುತ್ತದೆ. ಸಣ್ಣಪುಟ್ಟ ವಿಷಯಗಳಿಗೆ ನಿಮ್ಮ ನಡುವೆ ಜಗಳ ಉಂಟಾಗಬಹುದು. ಇದರಿಂದ ನಿಮ್ಮ ಕುಟುಂಬದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ನೀವು ಅನಗತ್ಯ ಘರ್ಷಣೆಯನ್ನು ತಪ್ಪಿಸಿದರೆ ಉತ್ತಮ. ಈ ಸಮಯವು ಹಣದ ವಿಷಯದಲ್ಲಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.

    ಸಿಂಹ ರಾಶಿ ✨ನಿಮ್ಮ ಸಂಬಂಧದ ಬಗ್ಗೆ ನೀವು ಗೊಂದಲದ ಸ್ಥಿತಿಯಲ್ಲಿರುತ್ತೀರಿ. ವಿವಾಹಿತರಿಗೂ ಈ ಸಮಯವು ಸ್ವಲ್ಪ ಕಷ್ಟಕರವಾಗಿರುತ್ತದೆ. ಸಣ್ಣಪುಟ್ಟ ವಿಷಯಗಳಿಗೆ ನಿಮ್ಮ ನಡುವೆ ಜಗಳ ಉಂಟಾಗಬಹುದು. ಇದರಿಂದ ನಿಮ್ಮ ಕುಟುಂಬದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ನೀವು ಅನಗತ್ಯ ಘರ್ಷಣೆಯನ್ನು ತಪ್ಪಿಸಿದರೆ ಉತ್ತಮ. ಈ ಸಮಯವು ಹಣದ ವಿಷಯದಲ್ಲಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.

    ಕನ್ಯಾ ರಾಶಿ ✨ಈ ವಾರ ನಿಮಗೆ ಉತ್ತಮವಾಗಿದೆ. ಉದ್ಯೋಗಸ್ಥರು, ವ್ಯಾಪಾರಸ್ಥರು ಈ ಅವಧಿಯಲ್ಲಿ ಅನುಕೂಲ ಪಡೆಯುತ್ತೀರಿ. ವೈಯಕ್ತಿಕ ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಸಮಯವು ಕುಟುಂಬದೊಂದಿಗೆ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಖುಷಿಯಿಂದ ಕಳೆಯುವಿರಿ. ✨

    ತುಲಾ ರಾಶಿ✨ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಮಗುವಿನ ಆರೋಗ್ಯದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ನಿಮಗೆ ಕಷ್ಟವಾಗಬಹುದು. ಹಣದ ವಿಷಯದಲ್ಲಿ ಈ ದಿನ ಹುಷಾರಾಗಿರಿ

    ವೃಶ್ಚಿಕ ರಾಶಿ ✨ನೀವು ಈ ದಿನ ಅಧಿಕ ಉಳಿತಾಯ ಮಾಡಲು ಸಾಧ್ಯವಾಗುವುದು. ಉದ್ಯೋಗಸ್ಥರಿಗೆ ಈ ಅವಧಿ ಅನುಕೂಲಕರವಲ್ಲ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಶೀಘ್ರದಲ್ಲೇ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಈ ವಾರ ಕಾರ್ಯನಿರತವಾಗಿರುತ್ತದೆ. ನೀವು ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಮಾಡಬಹುದು. ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಮಿಶ್ರಫಲ.✨

    ಧನು ರಾಶಿ ✨ಹಣದ ವಿಷಯದಲ್ಲಿ ಈ ವಾರವು ತುಂಬಾ ಮಂಗಳಕರವಾಗಿರುತ್ತದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ.ಈ ಅವಧಿಯಲ್ಲಿ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗಬಹುದು. ನೀವು ಉನ್ನತ ಸ್ಥಾನವನ್ನು ಪಡೆಯುತ್ತೀರಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ವಾರ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಉತ್ತಮ ನಿರ್ಧಾರಗಳಿಂದ ನೀವು ಫಲಿತಾಂಶಗಳನ್ನು ಪಡೆಯುತ್ತೀರಿ. ✨

    ಮಕರ ರಾಶಿ✨ವಿದ್ಯಾರ್ಥಿಗಳಿಗೆ ಈ ವಾರ ಶುಭವಾಗಿದೆ. ನೀವು ಇತ್ತೀಚೆಗೆ ಯಾವುದೇ ಪರೀಕ್ಷೆಯನ್ನು ನೀಡಿದ್ದರೆ, ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. . ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ವಾರದ ಕೊನೆಯಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು, ಜಾಗ್ರತೆವಹಿಸಿ.✨

    ಮಕರ ರಾಶಿ ✨ನೀವು ಮಾನಸಿಕವಾಗಿ ತುಂಬಾ ತೊಂದರೆಗೊಳಗಾಗುತ್ತೀರಿ. ನಕಾರಾತ್ಮಕ ಆಲೋಚನೆಗಳಿಂದ ದೂರವಿರಲು ನಿಮಗೆ ಸಲಹೆ ನೀಡಲಾಗಿದೆ. ನೀವು ಒಳ್ಳೆಯದನ್ನು ಯೋಚಿಸಿದರೆ ಒಳ್ಳೆಯದೇ ಸಂಭವಿಸುತ್ತದೆ. ಸಾಧ್ಯವಾದರೆ, ನಿಮ್ಮ ಮನಸ್ಸನ್ನು ಹತ್ತಿರವಿರುವ ಯಾರೊಂದಿಗಾದರೂ ಹಂಚಿಕೊಳ್ಳಿ. ನಿಮ್ಮ ಸಂಗಾತಿಯ ಆರೋಗ್ಯ ಸ್ವಲ ಜಾಗರೂಕರಾಗಿ.

    ಕುಂಭ ರಾಶಿ ✨ನೀವು ಒಳ್ಳೆಯದನ್ನು ಯೋಚಿಸಿದರೆ ಒಳ್ಳೆಯದೇ ಸಂಭವಿಸುತ್ತದೆ. ಸಾಧ್ಯವಾದರೆ, ನಿಮ್ಮ ಮನಸ್ಸನ್ನು ಹತ್ತಿರವಿರುವ ಯಾರೊಂದಿಗಾದರೂ ಹಂಚಿಕೊಳ್ಳಿ. ನಿಮ್ಮ ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ಅವರ ಆರೈಕೆ ಕಡೆಗೆ ಗಮನಹರಿಸಿ. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಈ ಸಮಯದಲ್ಲಿ ನೀವು ನಿಮ್ಮ ಚಿಕ್ಕ ನಿರ್ಧಾರವನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಇತರರ ಸಲಹೆಯ ಮೇರೆಗೆ ನಿಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು

    ಮೀನ ರಾಶಿ ✨ನಿಮ್ಮ ಮೇಲೆ ಜವಾಬ್ದಾರಿಗಳ ಹೊರೆ ಹೆಚ್ಚಾಗುತ್ತದೆ. ಆರ್ಥಿಕ ಸ್ಥಿತಿಯು ಚೆನ್ನಾಗಿರಲಿದೆ. ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ. ನಿಮ್ಮ ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧವೂ ಗಟ್ಟಿಯಾಗುತ್ತದೆ. ನೀವು ಯಾವುದೇ ಪೂರ್ವಜರ ಆಸ್ತಿಯನ್ನು ಮಾರಾಟ ಮಾಡಲು ಬಯಸಿದರೆ ಈ ವಾರ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯವು ಅನುಕೂಲಕರವಾಗಿದೆ

    ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.