ಪಾವಗಡ: ತಾಲೂಕು ವೈ.ಎನ್.ಹೊಸಕೋಟೆ ಹೋಬಳಿಯ ಬಳ್ಳೇನಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪವರ್ ಸ್ಟಾರ್ ಪವನ್ ಕಲ್ಯಾಣ್ ರವರ ಹುಟ್ಟು ಹಬ್ಬದ ಪ್ರಯುಕ್ತ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳ ಬಳಗ ಹಾಗೂಗು ಜೈ ಭೀಮ್ ಯುವಕರ ಸೇವಾ ಸಮಿತಿ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ನೋಟು ಬುಕ್ ಮತ್ತು ಪೆನ್ನು ವಿತರಣೆ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಜೈ ಭೀಮ್ ಯುವಕರ ಸೇವಾ ಸಮಿತಿ ಅಧ್ಯಕ್ಷರು ಸುರೇಶ್, ಸಂಘದ ಉಪಾಧ್ಯಕ್ಷರು ಅಶೋಕ್ ಮತ್ತು ಕಾರ್ಯದರ್ಶಿಗಳು ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q