ಪಾವಗಡ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ 2024– 25 ನೇ ಸಾಲಿನ ನಡೆದ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವೆಂಕಟಾಪುರ ಸರ್ಕಾರಿ ಪ್ರಥಮ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಈ ಸಾಧನೆಗೆ ಕಾಲೇಜ್ ಪ್ರಾಂಶುಪಾಲರಾದ ನಾರಾಯಣ ಸ್ವಾಮಿ, ದೈಹಿಕ ಶಿಕ್ಷಕರಾದ ಮುರಳಿ, ಸಹ ಶಿಕ್ಷಕರು ಸೇರಿ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q