ಈ ದಿನ ಶಿಕ್ಷಕರ ದಿನ. ನಾವು ಗುರುಗಳನ್ನು ಸ್ಮರಿಸುವ ದಿನ. ಈ ದಿನವು ಗುರುಗಳಿಗೆ ಅಥವಾ ಶಿಕ್ಷಕರಿಗೆ, ಗೌರವ ಸಲ್ಲಿಸಲು ವಿಶೇಷವಾಗಿ ಮೀಸಲಾಗಿದ್ದು, ಅವರ ಕುರಿತಾದ ಸ್ಮರಣೆ ಮತ್ತು ಗೌರವಕ್ಕೆ ಉದ್ದೇಶಿತವಾಗಿದೆ.
ನೂರಾರು ವಿದ್ಯಾರ್ಥಿಗಳಿಗೆ ದಾರಿ ತೋರಿಸುವ ಗುರುಗಳು ಅನೇಕ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಮಾರ್ಗದರ್ಶನವನ್ನೂ ಕೊಡುಗೆಯಾಗಿ ನೀಡುತ್ತಾರೆ.
ವಿದ್ಯೆ ಕಲಿಸಿದ ಗುರುಗಳಿಗೆ ಸಾಷ್ಟಾಂಗ ಪ್ರಣಾಮಗಳು. ನೀವು ಸದಾ ನಮ್ಮ ನೆನಪಿನಂಗಳದಲ್ಲಿ ಶಾಶ್ವತವಾಗಿ ನೆಲೆಸುವಂತೆ ಮಾಡಿ ಹೋಗಿದ್ದೀರಿ. ನೀವು ನೀಡಿದ ಸಂದೇಶ, ಮಾರ್ಗದರ್ಶನಗಳು ವಿದ್ಯೆ ಕಲಿತು ಸಮಾಜದಲ್ಲಿ ನಾವು ಉತ್ತಮ ಪ್ರಜೆಗಳಾಗಿ ಬಾಳಲು ಸಹಕಾರಿಯಾಗಿದೆ.
– ರಹಮತ್ ಉಲ್ಲಾ ಪಿ.
ಹಳೆಯ ವಿದ್ಯಾರ್ಥಿ ಹಾಗೂ ಕಲಾವಿದರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q