nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬದುಕನು ಬೆಳಗಿಸಿರುವ  ಶಿಕ್ಷಕ ವೃಂದಕ್ಕೆ ಶಿಕ್ಷಕ ದಿನಾಚರಣೆಯ ಶುಭಾಶಯಗಳು
    ಲೇಖನ September 7, 2024

    ಬದುಕನು ಬೆಳಗಿಸಿರುವ  ಶಿಕ್ಷಕ ವೃಂದಕ್ಕೆ ಶಿಕ್ಷಕ ದಿನಾಚರಣೆಯ ಶುಭಾಶಯಗಳು

    By adminSeptember 7, 2024No Comments1 Min Read
    yathish

    ಮಾತೃ ಹೃದಯದಿ ಹುದುಗಿದ‌‌ ಮಾತೃತ್ವದ ಕನ್ನಡ ಅಕ್ಷರ ತಿದ್ದಿ ತೀಡಿ ಬಿತ್ತಿದ ಗುರುವರ್ಯರಾದ ಕನ್ನಡ ಭಾಷೆಯ ಶಿಕ್ಷಕರಿಗೆ, ಆಂಗ್ಲರ ಪ್ರಭಾವದಿ ತಳವೂರಿದ ಇಂಗ್ಲೀಷ್ ಭಾಷೆಯ ಇಪ್ಪತ್ತಾರು ಅಕ್ಷರಗಳ ಸರಳತೆಯ ನುಡಿಗಳು ಮಸ್ತಕಕೆ ತುಂಬಿದ ಇಂಗ್ಲಿಷ್ ಭಾಷಾ ಶಿಕ್ಷಕರಿಗೆ

    ರಾಷ್ಟ್ರೀಯ ಭಾಷೆಯ ಹಿಂದಿಯ ಅಕ್ಷರಗಳ ರಾಷ್ಟ್ರೀಯ ಪ್ರೇಮವ ಹೃದಯಕೆ ಹತ್ತಿರ ತಂದು ಹಿಂದಿಯ ಹಂಬಲ ಹಿಡಿಸಿದ ಹಿಂದಿ ಭಾಷೆಯ ಶಿಕ್ಷಕರಿಗೆ,  ಬದುಕಿನ ವ್ಯವಹಾರಗಳ ಸರಳತೆಯ ಸೂತ್ರಗಳನ್ನು ಒಳ್ಳೇಯದು ಕೂಡಿಸಿ ಕೆಟ್ಟದ್ಧನ್ನು ಕಳೆಯಲು ಗುಣಗಳು ಗುಣಿಸಿ ಸಹಾಯು ಭಾಗಿಸುವ. ಸುಹಾಸವ ಕಲಿಸಿದ  ಗಣಿತ ಶಿಕ್ಷಕರಿಗೆ.

    ಕಡಿಮೆ ಶ್ರಮದಿ ಹೆಚ್ಚಿನ ಕೆಲಸ ಪಡೆಯಲು  ಅಜ್ಞಾನವ ಅಳಿಸಿ ವೈಜ್ಞಾನಿಕತೆ ತುಂಬಿದ ಸತ್ಯದ ದರ್ಶನ ಮಾಡಿಸಿರುವ ಆರೋಗ್ಯದ ಅರಿವನು ಮೂಡಿಸಿರುವ ವಿಜ್ಞಾನ ಶಿಕ್ಷಕರಿಗೆ,  ಜಗವು ಆಳಿ ಅಳಿದ ಉಳಿದ ಸಾಮ್ರಾಜ್ಯವು ಶೂರರ ಧೀರರು ಹೀಗೆ ಇತ್ತು ಎಂದು ಇತಿಹಾಸ ತಿಳಿಸಿರುವ ಸಮಾಜ ವಿಜ್ಞಾನ ಶಿಕ್ಷಕರಿಗೆ.

    ದೈಹಿಕ ಮಾನಸಿಕ ಆರೋಗ್ಯಕೆ ದೇಹವು ದಂಡಿಸಿವ ಯೋಗದ ಮಾರ್ಗವು ನೀಡಿ ಕ್ರೀಢೆಯು ಬದುಕಿನ ಅಂಗವೆಂದು ತಿಳಿಸಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ, ಸೃಜನಶೀಲಯೆ ಹೊಸ ರೂಪಗಳ ಸೃಷ್ಟಿವ ಬಣ್ಣಗಳ ಬದುಕಿನ ಒಡನಾಟ ರೇಖೆಯ ಮೇಲೆ ಜೀವವು ತುಂಬಿಸಿ, ಕಲೆಯೆ ಮಹತ್ವ ತಿಳಿಸಿರುವ ಚಿತ್ರಕಲಾ ಶಿಕ್ಷಣ ಶಿಕ್ಷಕರಿಗೆ,

    ಸಪ್ತ ಸ್ವರಗಳ ಸಂಗೀತ ನಾದವು ತುಂಬಿ ಹಾಡು ಕೋಗಿಲೆ ಮಾಡಿ ಸಂಗೀತ ಸಂಗವನು ಬೆಸಿಸಿರುವ. ಸಂಗೀತ ಶಿಕ್ಷಣ ಶಿಕ್ಷಕರಿಗೆ ನಿಮ್ಮಯ ನಿಸ್ವಾರ್ಥದ ಸೇವೆಯು ನಮ್ಮಯ ಬದುಕನು ಬೆಳಗಿಸಿರುವ  ಶಿಕ್ಷಕ ವೃಂದಕ್ಕೆ.

    ಶಿಕ್ಷಕ ದಿನಾಚರಣೆಯ ಶುಭಾಶಯಗಳು

    ಸಂಗ್ರಹ: ಯತೀಶ್ ಕುಮಾರ್

    admin
    • Website

    Related Posts

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.