nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ September 10, 2024

    ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ

    By adminSeptember 10, 2024No Comments1 Min Read

    ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖವಾಗಿರುವ  ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು.

    ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.

    ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದು ಹೇಳಿದರು.

    ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ‌ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ ಎಂದರು.

    ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ‌. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ ಎಂದು ಹೇಳಿದರು‌.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!

    August 22, 2026

    ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

    August 22, 2026

    ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ…

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.