nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ರಾಶಿಯ ಹುಡುಗರನ್ನು ಮದುವೆ ಆಗುವ ಹುಡುಗಿಯರು ತುಂಬಾನೇ ಲಕ್ಕಿ!
    ರಾಜ್ಯ ಸುದ್ದಿ September 11, 2024

    ಈ ರಾಶಿಯ ಹುಡುಗರನ್ನು ಮದುವೆ ಆಗುವ ಹುಡುಗಿಯರು ತುಂಬಾನೇ ಲಕ್ಕಿ!

    By adminSeptember 11, 2024No Comments2 Mins Read
    rashibhavishya

    ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ India   ಶ್ರೀ ಶ್ರೀ ವಿಘ್ನೇಶ್ವರ ಭಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಆದರು ಸಹ ಫೋನ್ ಮಾಡಿರಿ… ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ, ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666

    ಮದುವೆಯಲ್ಲಿ ಮುಖ್ಯವಾದುದು ಪ್ರೀತಿ, ವಿಶ್ವಾಸ ಮತ್ತು ಸಂವಹನ. ಆದ್ದರಿಂದ, ಯಾರಾದರೂ ತಮ್ಮ ರಾಶಿಚಕ್ರದ ಚಿಹ್ನೆಗೆ ಸರಿಹೊಂದುತ್ತಾರೆಯೇ ಅಥವಾ ಇಲ್ಲವೇ, ಅವರು ತಮ್ಮ ಸಂಗಾತಿಯ ಬಗ್ಗೆ ಎಷ್ಟು ಕಾಳಜಿ ವಹಿಸುತ್ತಾರೆ ಮತ್ತು ಸಂಬಂಧವನ್ನು ಗಟ್ಟಿಯಾಗಿ ಮತ್ತು ಸಂತೋಷದಿಂದ ಕಾಪಾಡಿಕೊಳ್ಳುತ್ತಾರಾ ಎಂಬುದು ಅತ್ಯಂತ ಮುಖ್ಯವಾದ ವಿಷಯ. ಈ ನಿಟ್ಟಿನಲ್ಲಿ ನೋಡಿದಾಗ ಕರ್ಕ ರಾಶಿ, ಕನ್ಯಾ ರಾಶಿ, ತುಲಾ ರಾಶಿ,

    ರಾಶಿ, ವೃಶ್ಚಿಕ ರಾಶಿ, ಮಕರ ರಾಶಿ, ಮೀನ ರಾಶಿಯ ಪುರುಷರು ಉತ್ತಮ ಗಂಡನ ಲಕ್ಷಣಗಳನ್ನು ಹೊಂದಿರುತ್ತಾರೆ ಎಂದು ಶಾಸ್ತ್ರ ಹೇಳುತ್ತದೆ. ತಮ್ಮ ಸಂಗಾತಿಯ ನಡುವೆ ಪ್ರೀತಿ, ವಿಶ್ವಾಸ ಮತ್ತು ಸಂವಹನಕ್ಕೆ ಒತ್ತು ನೀಡುತ್ತಾರೆ. ಸಂಗಾತಿಯ ಹೊಂದಾಣಿಕೆ ಮತ್ತು ಕಾಳಜಿಯು ಬಲವಾದ, ಸಂತೋಷದ ದಾಂಪತ್ಯಕ್ಕೆ ಅತ್ಯಗತ್ಯವಾದ್ದರಿಂದ ಆ ಗುಣಗಳು ಬಹಳ ಮುಖ್ಯ. ಜೊತೆೆಗೆ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ ಕೂಡ. ಈ ಆರು ರಾಶಿಯವರ ಬಗ್ಗೆ ತಿಳಿದುಕೊಳ್ಳೋಣ.

    ಕರ್ಕಾಟಕ ರಾಶಿಯ ವ್ಯಕ್ತಿಗಳು ದಯೆ ಮತ್ತು ಕಾಳಜಿಯುಳ್ಳವರು. ಅವರು ತಮ್ಮ ಸಂಗಾತಿಯ ಭಾವನೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅಲ್ಲದೆ ಯಾವಾಗಲೂ ಆಕೆಯನ್ನು ರಕ್ಷಿಸಲು ಸಿದ್ಧರಾಗಿರುತ್ತಾರೇ. ಈ ರಾಶಿಯ ಗಂಡಂದಿರು ತುಂಬಾ ನಿಷ್ಠಾವಂತರು. ತಮ್ಮ ಮನೆಯೇ ನಮಗೆ ಸುರಕ್ಷಿತ , ಸಂತೋಷದ ಸ್ಥಳ ಎಂದು ಬಯಸುತ್ತಾರೆ.

    ಕನ್ಯಾ ರಾಶಿ ಪುರುಷರು ಹೆಚ್ಚು ಪ್ರಾಯೋಗಿಕವಾಗಿ ಯೋಚಿಸುತ್ತಾರೆ ಮತ್ತು ಅವರು ತುಂಬಾ ವಿಶ್ವಾಸಾರ್ಹರು. ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅತ್ಯಂತ ನಿಪುಣರು. ಅವರು ತಮ್ಮ ಸಂಗಾತಿ ಮತ್ತು ಕುಟುಂಬವನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಾರೆ ಮತ್ತು ಯಾವಾಗಲೂ ತಮ್ಮವರ ಹಿತಕ್ಕಾಗಿ ಶ್ರಮಿಸುತ್ತಾರೆ.

    ತುಲಾ ರಾಶಿಯವರು ಶಾಂತಿಯನ್ನು ಕಾಪಾಡುತ್ತಾರೆ. ಅವರು ಮಾತನಾಡುವ ಕಲೆಯನ್ನು ಚೆನ್ನಾಗಿ ಬಲ್ಲವರು. ಎಲ್ಲರನ್ನೂ ಸಂತೋಷವದಿಂದ ಇರಿಸಿಕೊಳ್ಳಲು ಅವರ ಉತ್ತಮ ಗುಣವನ್ನು ಹೊಂದಿರುತ್ತಾರೆ. ನ್ಯಾಯ ಮಾರ್ಗದಲ್ಲಿಯೇ ಸದಾ ನಡೆಯುತ್ತಾರೆ. ಯಾವಾಗಲೂ ತಮ್ಮ ಸಂಗಾತಿಯನ್ನು ಹೆಚ್ಚು ಪ್ರೀತಿಸುತ್ತಾರೆ ಮತ್ತು ಆಕೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ

    ವೃಶ್ಚಿಕ ರಾಶಿಯ ಪುರುಷರು ಭಾವೋದ್ರಿಕ್ತರು ಮತ್ತು ಹೆಚ್ಚು ನಿಷ್ಠಾವಂತರು. ಈ ರಾಶಿ ಜನರು ಪ್ರಾಮಾಣಿಕರು. ಅವರ ಸಂಗಾತಿ ಅವರನ್ನು ಸಂಪೂರ್ಣವಾಗಿ ನಂಬಬೇಕೆಂದು ಆಸೆ ಪಡುತ್ತಾರೆ. ತಮ್ಮ ಪ್ರೀತಿಪಾತ್ರರು ಸಂತೋಷದಿಂದ ಮತ್ತು ಸುರಕ್ಷಿತವಾಗಿರಲು ಅವರು ಏನು ಬೇಕಾದರೂ ಮಾಡುತ್ತಾರೆ.

    ಮಕರ ಸಂಕ್ರಾಂತಿ ಪುರುಷರು ಕಠಿಣ ಪರಿಶ್ರಮ ಹೊಂದಿರುವವರು ಮತ್ತು ಹೆಚ್ಚು ಜವಾಬ್ದಾರಿಯುತರು. ಅವರು ತಮ್ಮ ವಿವಾಹ ಬಂಧವನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಯಾವಾಗಲೂ ತಮ್ಮ ಕುಟುಂಬವನ್ನು ಸಂತೋಷವಾಗಿರಿಸಲು ಶ್ರಮ ವಹಿಸುತ್ತಾರೆ. ಈ ರಾಶಿ ಗಂಡಂದಿರು ನಿಷ್ಠಾವಂತ ಮತ್ತು ವಿಶ್ವಾಸಾರ್ಹತೆ ಹೊಂದಿರುತ್ತಾರೆ.

    ಮೀನ ರಾಶಿಯವರು ಸೂಕ್ಷ್ಮ ಮತ್ತು ರೋಮ್ಯಾಂಟಿಕ್ ಆಗಿರುತ್ತಾರೆ. ಅವರು ತಮ್ಮ ಸಂಗಾತಿಯ ಮಾತನ್ನು ಚೆನ್ನಾಗಿ ಕೇಳುತ್ತಾರೆ. ಯಾವಾಗಲೂ ತಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಅವರು ತುಂಬಾ ಸೃಜನಶೀಲರು ಮತ್ತು ಅವರ ಸಂಬಂಧಕ್ಕೆ ಸ್ವಲ್ಪ ಮ್ಯಾಜಿಕ್ ಸೇರಿಸಲು ಇಷ್ಟಪಡುತ್ತಾರೆ.

     ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535839666


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಬಂತೆಂದರೆ ದುರ್ಗಾದೇವಿಯ ಆರಾಧನೆಯ ಜೊತೆಗೆ ಬಣ್ಣಬಣ್ಣದ ಉಡುಪುಗಳು, ಸಂಗೀತದ ಲಯಕ್ಕೆ ಹೆಜ್ಜೆ ಹಾಕುವ ಗರ್ಬಾ ನೃತ್ಯವೂ ಗಮನ ಸೆಳೆಯುತ್ತದೆ.…

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.