ತುಮಕೂರು: ಜಿಲ್ಲೆಯಲ್ಲಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳ 2024–25ನೇ ಸಾಲಿಗಾಗಿ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.
ಈ ಅವಕಾಶವು 2017–18ರ ಪೂರ್ವದಲ್ಲಿ ನೋಂದಣಿ ಪಡೆದು ನಡೆಸಲಾಗುತ್ತಿರುವ ಖಾಸಗಿ ಅನುದಾನಿತ/ಅನುದಾನ ರಹಿತ ಶಾಲೆಗಳಿಗೆ ಮಾತ್ರ ಅನ್ವಯಿಸುತ್ತದೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ತುಮಕೂರು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q