nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಗಳ ಉಳಿವಿಗಾಗಿ ಸಹಿ ಸಂಗ್ರಹದ ಅಭಿಯಾನ: ಅನಿಲ್ ಯಾದವ್
    ಪಾವಗಡ September 13, 2024

    ಹಿಂದುಗಳ ಉಳಿವಿಗಾಗಿ ಸಹಿ ಸಂಗ್ರಹದ ಅಭಿಯಾನ: ಅನಿಲ್ ಯಾದವ್

    By adminSeptember 13, 2024No Comments2 Mins Read
    pavagada

    ಪಾವಗಡ: ಹಿಂದುಗಳ ಉಳಿವಿಗಾಗಿ ಸಹಿ ಸಂಗ್ರಹದ ಅಭಿಯಾನಕ್ಕೆ ಸಮಸ್ತ ಹಿಂದೂಗಳು ಕೈಜೋಡಿಸಬೇಕು ಎಂದು ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷರಾದ ಅನಿಲ್ ಯಾದವ್ ಅವರು ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಿಹಿ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಬೇಕೆಂದು ಸಂಸತ್ತಿನಲ್ಲಿ ಮಂಡನೆ ಮಾಡಿ ಚರ್ಚಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಹಿಂದೂ ವಿರೋಧವಾದ ಕಾಂಗ್ರೆಸ್ ಮತ್ತು ಕಾಂಗ್ರೆಸ್ಸಿನ ಬೆಂಬಲಿತ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ, ಈ ವಿಚಾರವಾಗಿ ಪರ ಮತ್ತು ವಿರೋಧಗಳು ನಡೆಯುತ್ತಿದ್ದೆ ಹಾಗಾಗಿ ಕೇಂದ್ರ ಸರ್ಕಾರದಿಂದ ಜಂಟಿ ಸಂಸದೀಯ ಸಮಿತಿ ರಚನೆ ಮಾಡಿದ್ದೆ, ಈ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಮುಸ್ಲಿಮರು ಪ್ರತಿ ಮನೆಮನೆ ಹಾಗೂ ಮಸೀದಿಗಳಿಗೆ ತೆರಳಿ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಿಂದುಗಳು ಕೂಡ ಈ ಕಾಯ್ದೆಯ ಪರವಾಗಿ ವಾಕ್ ಬೋರ್ಡ್ ಸಂಬಂಧಪಟ್ಟಂತೆ 40 ತಿದ್ದುಪಡಿಗಳು ಆಗಬೇಕೆಂದು ಬೆಂಬಲ ವ್ಯಕ್ತಪಡಿಸಬೇಕಾಗಿದೆ ಎಂದರು.

    ಈಗಾಗಲೇ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ವತಿಯಿಂದ ಬಾರ್‌ಕೋಡ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಅರಿದು ಬಿಡಲಾಗಿದ್ದು, ಈ ಬಾರ್ ಕೋಡ್ ಸ್ಕ್ಯಾನ್ ಮಾಡಿದ್ದಲ್ಲಿ ಕೇಂದ್ರ ಸರ್ಕಾರದ ಜಂಟಿ ಸಂಸದೀಯ ಸಮಿತಿಯ ಕಚೇರಿಗೆ ನೇರವಾಗಿ ಮೇಲ್ ಮಾಡುವ ಮುಖಾಂತರ  ನಿಮ್ಮ ಬೆಂಬಲವನ್ನು ವ್ಯಕ್ತಪಡಿಸಿ. ಅದೇ ರೀತಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಜಿ ರವರು ಅವರ ಕರೆಯ ಮೇರೆಗೆ ಇಂದು ಪಾವಗಡ ಪ್ರವಾಸಿ ಮಂದಿರದಿಂದ ಸಹಿ ಸಂಗ್ರಹದ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ಅದೇ ರೀತಿ ಮುಂದಿನ ದಿನಗಳಲ್ಲಿ ಹಿಂದುಗಳ ಮನೆ ಮನೆಗೆ ತೆರಳಿ ಸಹಿ ಸಂಗ್ರಹಣದ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

    ಎಲ್ಲ ಹಿಂದುಗಳು ಸಹಿಯ ಮೂಲಕ ನಿಮ್ಮ ಬೆಂಬಲವನ್ನು ವ್ಯಕ್ತಪಡಿಸಬೇಕು. ಇಲ್ಲದಿದ್ದಲ್ಲಿ ಅಖಂಡ ಭಾರತವು ವಕ್ಫ್ ಬೋರ್ಡಿನ ಪಾಲಾಗಲಿದೆ. ಇದಕ್ಕೆ ಉದಾಹರಣೆ ಎಂಬಂತೆ ತಮಿಳುನಾಡಿನ ತಿರುಚೆಂದೂರೈನಲ್ಲಿ 1500 ವರ್ಷಗಳ ಹಳೆಯ ಹಿಂದು ದೇವಾಲಯವನ್ನು ಒಳಗೊಂಡಿರುವ ಸಂಪೂರ್ಣ ಹಿಂದು ಗ್ರಾಮವನ್ನು ವಕ್ಫ್ ಬೋರ್ಡಿನ ಆಸ್ತಿ ಎಂದು ಘೋಷಿಸಲಾಗಿದೆ. ಈ ರೀತಿಯ ಹಲವಾರು ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ. ಹೀಗಿದ್ದರೂ ಸಹ ರಾಜ್ಯ ಬಿಜೆಪಿ ನಾಯಕರು ಈ ವಿಚಾರವನ್ನು ಅರಿವು ಮೂಡಿಸದೆ ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ. ಇನ್ನಾದರೂ ಎಚ್ಚೆತ್ತುಕೊಂಡು ಬಿಜೆಪಿಯ ನಾಯಕರು ಹಿಂದೂಗಳಿಗೆ ಈ ವಿಷಯ ಮುಟ್ಟಿಸುವ ಕೆಲಸವನ್ನು ಮಾಡುವುದರ ಮೂಲಕ ಕೇಂದ್ರ ಸರ್ಕಾರಕ್ಕೆ ಕೈಜೋಡಿಸಬೇಕಾಗಿದೆ ಎಂದು ತಿಳಿಸಿದರು.

    ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ರಾಮು, ಜಿಲ್ಲಾ ಖಜಾಂಜಿ ಜಿತೇಂದ್ರ ಬಾಬು, ಕಾರ್ತಿಕ್, ವಾಸು, ಸ್ವರೂಪ್, ರಾಜು, ನವೀನ್, ಮೂರ್ತಿ, ಮನೋಹರ್, ಪ್ರಭು, ನಿತಿನ್, ಬಾಬು, ಕುಮಾರ್, ದರ್ಶನ್ ಸೇರಿದಂತೆ ಇನ್ನೂ ಹಲವರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.