nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಸೂಪರ್ ಹಿಟ್ ಸಿನಿಮಾದ ಈ ಪಾತ್ರವನ್ನು ತಿರಸ್ಕರಿಸಿದ್ದರಂತೆ ರಾಧಿಕಾ ಪಂಡಿತ್‌! ಕಾರಣವೇನು ?
    ರಾಜ್ಯ ಸುದ್ದಿ September 16, 2024

    ಈ ಸೂಪರ್ ಹಿಟ್ ಸಿನಿಮಾದ ಈ ಪಾತ್ರವನ್ನು ತಿರಸ್ಕರಿಸಿದ್ದರಂತೆ ರಾಧಿಕಾ ಪಂಡಿತ್‌! ಕಾರಣವೇನು ?

    By adminSeptember 16, 2024No Comments2 Mins Read
    radhika pandit

    ಬಹುದಿನಗಳ ಕಾಲ ಚಂದನವನದಲ್ಲಿ ಮಿಂಚಿದ ಚೆಲುವೆ ರಾಧಿಕಾ ಪಂಡಿತ್, ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾದ ಬಳಿಕ  ಹೆಚ್ಚೇನು ಸಿನಿಮಾ ಮಾಡಿಲ್ಲ. ಮಕ್ಕಳು ಸಂಸಾರ ಎಂದು ಕುಟುಂಬಕ್ಕೆ ಸಮಯ ಕೊಟ್ಟಿದ್ದಾರೆ. ಮನೆ, ಸಂಸಾರ ಎಂದು ಮಕ್ಕಳ ಜೊತೆ ಫುಲ್ ಟೈಮ್ ಬ್ಯುಸಿಯಾಗಿರುವ ರಾಧಿಕಾ ಪಂಡಿತ್, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ.

    ಮೊಗ್ಗಿನ ಮನಸ್ಸು ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಗೆ ನಟಿ ರಾಧಿಕಾ ಪಂಡಿತ್ ಎಂಟ್ರಿ ಕೊಟ್ಟಿದ್ದು, ಅನೇಕ ಸಿನಿಮಾಗಳಲ್ಲಿ ನಟಿ ಸೈ ಎನಿಸಿಕೊಂಡಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

    ರಾಧಿಕಾ ಅವರಿಗೆ ಈಗಲೂ ಸಾಕಷ್ಟು ಸಿನಿಮಾ ಆಫರ್‌ ಗಳು ಬರ್ತಿವೆಯಂತೆ. ಆದರೆ ರಾಧಿಕಾ ಅವರೇ ಆ ಆಫರ್‌ ಗಳನ್ನು ತಿರಸ್ಕರಿಸುತ್ತಿದ್ದಾರಂತೆ. ಹಾಗೆ ಅವರು ತಿರಸ್ಕರಿಸಿದ ಪಾತ್ರದ ಮತ್ತು ಸಿನಿಮಾ ಸುದ್ದಿ ಆಗುತ್ತಿದೆ.

    ಕನ್ನಡದ  ಸಿನಿಮಾ ‘ಕೃಷ್ಣನ್ ಲವ್ ಸ್ಟೋರಿ’ ತಂಡ ರಾಧಿಕಾ ಪಂಡಿತ್ ಅವರನ್ನು ಅರಸಿ ಬಂದಿತ್ತು. ಈ ಚಿತ್ರದಲ್ಲಿ ನಾಯಕಿಯದ್ದು ತುಸು ನೆಗೆಟಿವ್ ಶೇಡ್ ಇದ್ದ ಕಾರಣ  ಒಪ್ಪಿಕೊಳ್ಳಲು ಬಹಳ ಯೋಚಿಸಿ ಬೇಡ ಎಂದಿದ್ದರಂತೆ ಆದರೆ ಈ ಕಥೆ ರಾಧಿಕಾ ಪಂಡಿತ್ ಅವರಿಗೆ ತುಂಬಾನೆ ಇಷ್ಟ ಆಗಿತ್ತಂತೆ. ಆದರೆ ಪ್ರೀತಿಸಿದ ಹುಡುಗನಿಗೆ ಕೈ ಕೊಡುವ, ಹಣದ ಆಸೆಗೆ ಬೇರೊಬ್ಬ ಹುಡುಗನನ್ನು ಪ್ರೀತಿಸುವ, ಹುಚ್ಚಿಯಂತೆ ಆಡುವ ಯುವತಿಯ ಪಾತ್ರದಲ್ಲಿ ನಟಿಸುವುದಿಲ್ಲ ಎಂದು ರಾಧಿಕಾ ಪಂಡಿತ್ ಅವರು ಹೇಳಿದರು ಎನ್ನುವುದು ಬಹಿರಂಗ ಆಗಿದೆ.

    ನಿರ್ದೇಶಕ ಶಶಾಂಕ್, ”ಇದು ಅಭಿನಯ ಪ್ರಧಾನ್ಯತೆ ಇರುವ ಸಿನಿಮಾ. ನಿಮ್ಮ ಅಭಿನಯ ಕಲೆಯನ್ನು ತೋರಿಸಬಹುದಾದ ಪಾತ್ರ. ಈ ಸಿನಿಮಾವನ್ನು ಒಪ್ಪಿಕೊಳ್ಳಿ, ಈ ಸಿನಿಮಾದಲ್ಲಿ ನಿಮ್ಮ ಪಾತ್ರವೇ ಹೆಚ್ಚು ಜನರಿಗೆ ಇಷ್ಟ ಆಗುತ್ತದೆ ನಂಬಿಕೆ ಇಡಿ” ಎಂದು ಹೇಳಿ ಒಪ್ಪಿಸಿದರಂತೆ.

    ‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ 2010ರಲ್ಲಿ ತೆರೆಕಂಡಿತ್ತು. ಶಶಾಂಕ್ ಈ ಚಿತ್ರದ ಕಥೆ-ಚಿತ್ರಕತೇ ಬರೆದು ನಿರ್ದೇಶನ ಮಾಡಿದ್ದರು. 2018ರಲ್ಲಿ ಬಂಗಾಳಿ ಭಾಷೆಯಲ್ಲಿ ಈ ಚಿತ್ರವನ್ನು ಮಾಡಲಾಗಿತ್ತು. ಈ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿ ಆ ಸಿನಿಮಾದಲ್ಲಿ ತೆಪ್ಪದ ಮೂಲಕ ಫಾಲ್ಸ್‌ನಿಂದ ಕೆಳಗಡೆ ಬೀಳಬೇಕಿತ್ತು. ರಾಧಿಕಾ ಪಂಡಿತ್ ತೆಪ್ಪ ಓಡಿಸೋದನ್ನು ಕಲಿಯಬೇಕಿತ್ತು. ಹೀಗಾಗಿ ಅವರು ಮೂರು ನಾಲ್ಕು ದಿನಗಳ ಕಾಲ ಅವರು ತೆಪ್ಪ ಓಡಿಸೋದನ್ನು ಕಲಿತರು.

    ‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಪಡೆದು ಕರ್ನಾಟಕದಲ್ಲಿ 150 ದಿನಗಳನ್ನು ಪೂರೈಸಿ ಸಿನಿಮಾ ಅಪಾರ ಅಭಿಮಾನಿ ಬಳಗ ಹೊಂದಿರುವ ರಾಧಿಕಾ ಪಂಡಿತ್ ಅವರನ್ನು ಮತ್ತೆ ತೆರೆ ಮೇಲೆ ನೋಡಲು ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಶಿವಮೊಗ್ಗ: ಶಾಲಾ ದಾಖಲಾತಿಗಾಗಿ ವಿದ್ಯಾರ್ಥಿನಿಯ ಪೋಷಕರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ವಸತಿ ಶಾಲೆಯೊಂದರ ಪ್ರಿನ್ಸಿಪಾಲ್ ಲೋಕಾಯುಕ್ತ ಪೊಲೀಸರ ಬಲೆಗೆ…

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.