ಬೆಂಗಳೂರು: ಮುನಿರತ್ನ ಆಡಿಯೋ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮುನಿರತ್ನ ಆಡಿಯೋ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಕೈವಾಡ ಇದೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಈ ಸಂಬಂಧ ಪತ್ರಕರ್ತರ ಪ್ರಶ್ನೆಗ ಡಿ.ಕೆ.ಶಿವಕುಮಾರ್ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ.
ಮುನಿರತ್ನ ಆಡಿಯೋ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಮುನಿರತ್ನ ಆಡಿಯೋ ಪ್ರಕರಣದಲ್ಲಿ ಸಿಡಿ ಶಿವು ಪಾತ್ರವಿದೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಇದೀಗ ಈ ಬಗ್ಗೆ .ಕೆ.ಶಿವಕುಮಾರ್ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


