ಅರಕಲಗೂಡು: ವಿಧಾನಸಭಾ ಕ್ಷೇತ್ರದ ರಾಮನಾಥಪುರ ಹೋಬಳಿಯ ಕೇರಳಾಪುರದ ಶ್ರೀ ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಹಾಸನ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಸಿ.ಡಿ.ದಿವಾಕರ್ ಗೌಡರವರು ಭಾಗಿಯಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಹಲವಾರು ಮುಖಂಡರು, ಹಲವಾರು ಕಾಂಗ್ರೇಸ್ ಮುಖಂಡರು ಹಾಗೂ ಯುವಕ ಮಿತ್ರರು ಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296