nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ದೀಪಾವಳಿಯ ಪಾಡ್ಯ ಪೂಜೆಯ ವಿಶೇಷವೇನು? ಬಲಿ ಚಕ್ರವರ್ತಿಯ ಆರಾಧನೆಯ ಹಿಂದಿದೆ ಪೌರಾಣಿಕ ಕಥೆ!

    November 10, 2026

    ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

    November 10, 2026
    Facebook Twitter Instagram
    ಟ್ರೆಂಡಿಂಗ್
    • ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?
    • ದೀಪಾವಳಿಯ ಪಾಡ್ಯ ಪೂಜೆಯ ವಿಶೇಷವೇನು? ಬಲಿ ಚಕ್ರವರ್ತಿಯ ಆರಾಧನೆಯ ಹಿಂದಿದೆ ಪೌರಾಣಿಕ ಕಥೆ!
    • ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!
    • ನಂದಿನಿ ಹಾಲಿನ ಪ್ಯಾಕೆಟ್ ‌ನಲ್ಲಿ ಸತ್ತ ಜೇಡ ಪತ್ತೆ: ಮಹಿಳೆಯಿಂದ ಕೆಎಂಎಫ್​​ ಗೆ ದೂರು
    • ರಾಮ—ರಾವಣರ ಅಬ್ಬರಕ್ಕೆ ಬಾಕ್ಸ್‌ ಆಫೀಸ್ ಉಡೀಸ್: 5ನೇ ದಿನದಲ್ಲೇ ಸಾರ್ವಕಾಲಿಕ ದಾಖಲೆ!
    • ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು
    • ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈ.ಎನ್.ಹೊಸಕೋಟೆ  ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರಾಮಚಂದ್ರಪ್ಪ ಆಯ್ಕೆ
    ಪಾವಗಡ September 17, 2024

    ವೈ.ಎನ್.ಹೊಸಕೋಟೆ  ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರಾಮಚಂದ್ರಪ್ಪ ಆಯ್ಕೆ

    By adminSeptember 17, 2024No Comments1 Min Read
    pavagada

    ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮಪಂಚಾಯಿತಿಯಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರದಂದು ಚುನಾವಣೆ ನಡೆಯಿತು.

    ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರಾದ ರಾಮಚಂದ್ರಪ್ಪ ಮತ್ತು ಸಿ.ನಂದೀಶ್ ಅವರು ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದರು. ನಂದೀಶ್ ರವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲಾಗಿ,  ಚುನಾವಣಾ ಕಣದಲ್ಲಿ ರಾಮಚಂದ್ರಪ್ಪ ಒಬ್ಬರೇ ಉಳಿದು, ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು  ಚುನಾವಣಾ ಅಧಿಕಾರಿಯಾದ ತಹಶೀಲ್ದಾರ್ ಡಿ.ಎನ್.ವರದರಾಜು ಘೋಷಿಸಿದರು.

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 32 ಜನ ಸದಸ್ಯ ಸ್ಥಾನಬಲವಿದ್ದು,  ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 6 ಜನ ಸದಸ್ಯರು ಮತ್ತು ಜೆಡಿಎಸ್ ಬೆಂಬಲಿತ 19 ಜನರು ಸೇರಿ ಒಟ್ಟು 25 ಸದಸ್ಯರು ಭಾಗವಹಿಸಿದ್ದರು. ಉಳಿಕೆ 7 ಜನ ಸದಸ್ಯರು ಗೈರು ಆಗಿದ್ದರು.

    ನೂತನ ಅಧ್ಯಕ್ಷರಾದ ರಾಮಚಂದ್ರಪ್ಪ ರವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಪುರ ಮೆರವಣಿಗೆ ನಡೆಸಿ ಸಂಭ್ರಮಿಸಿದರು.

    ಇದೇ ಸಂದರ್ಭದಲ್ಲಿ ಪಿಡಿಓ ಶ್ರೀರಾಮ್ ನಾಯ್ಕ, ಪಿಎಸ್ಐ ಮಾಳಪ್ಪ ನಾಯ್ಕೋಡಿ ಮುಖಂಡರಾದ ಜಿ.ಬಿ.ಸತ್ಯನಾರಾಯಣ, ಸತ್ಯನಾರಾಯಣ ಚೌದರಿ, ಟಿ.ಎನ್.ಕೃಷ್ಣಮೂರ್ತಿ, ನಾರಾಯಣಪ್ಪ, ಓಬಳೇಶ, ಎ.ಓ.ನಾಗರಾಜು, ಗುರುಪ್ರಸಾದ್, ಇದಾಯತ್, ಯರ್ರಪ್ಪ, ಖಯೂಂ, ಭಾವಾಸಾಬ್ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

    November 5, 2026

    ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!

    November 4, 2026

    ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು

    October 31, 2026

    Comments are closed.

    Our Picks

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ಲಕ್ಷಾಂತರ ಪ್ರಯಾಣಿಕರನ್ನು ಪ್ರತಿದಿನ ಅವರ ಗಮ್ಯಸ್ಥಾನಗಳಿಗೆ ತಲುಪಿಸುವ ಭಾರತೀಯ ರೈಲ್ವೆಯ ರೈಲು ಬೋಗಿಗಳು ಮತ್ತು ಎಂಜಿನ್‌ಗಳಿಗೂ ನಿರ್ದಿಷ್ಟ ಸೇವಾವಧಿ ಇರುತ್ತದೆ.…

    ದೀಪಾವಳಿಯ ಪಾಡ್ಯ ಪೂಜೆಯ ವಿಶೇಷವೇನು? ಬಲಿ ಚಕ್ರವರ್ತಿಯ ಆರಾಧನೆಯ ಹಿಂದಿದೆ ಪೌರಾಣಿಕ ಕಥೆ!

    November 10, 2026

    ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

    November 10, 2026

    ನಂದಿನಿ ಹಾಲಿನ ಪ್ಯಾಕೆಟ್ ‌ನಲ್ಲಿ ಸತ್ತ ಜೇಡ ಪತ್ತೆ: ಮಹಿಳೆಯಿಂದ ಕೆಎಂಎಫ್​​ ಗೆ ದೂರು

    November 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.