nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುಧ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ: ಯಾವ ರಾಶಿಯವರಿಗೆ ರಾಜಯೋಗ ಸೃಷ್ಟಿಯಾಗುತ್ತೆ?
    ರಾಜ್ಯ ಸುದ್ದಿ September 20, 2024

    ಬುಧ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ: ಯಾವ ರಾಶಿಯವರಿಗೆ ರಾಜಯೋಗ ಸೃಷ್ಟಿಯಾಗುತ್ತೆ?

    By adminSeptember 20, 2024No Comments2 Mins Read
    rajayoga

    ಜಾತಕದಲ್ಲಿ ಪಂಚಮಹಾಪುರಷ ರಾಜಯೋಗವಿದ್ದರೆ ಜೀವನದಲ್ಲಿ ಎಲ್ಲ ರೀತಿಯ ಸುಖ-ಸಂತೋಷಗಳನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು

    ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490


    Provided by

     

     ಆ ರಾಶಿಗಳು ಯಾವುವು ಎಂದು ತಿಳಿಯೋಣ 👇🏻

    ಸೆಪ್ಟೆಂಬರ್ 23 ರಂದು ಬುಧ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದು ಭದ್ರ ಮಹಾಪುರುಷ ರಾಜಯೋಗವನ್ನು ಸೃಷ್ಟಿಸುತ್ತದೆ.

    ಈ ರಾಜಯೋಗದ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಇದ್ದರೂ, ಕೆಲವು ರಾಶಿಯವರು ಈ ರಾಜಯೋಗದಿಂದ ಎಲ್ಲಾ ಸಂಪತ್ತನ್ನು ಅನುಭವಿಸುತ್ತಾರೆ. ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭ ಮತ್ತು ವೈಯಕ್ತಿಕ ಜೀವನದಲ್ಲಿ ಸಂತೋಷವನ್ನು ಪಡೆಯುತ್ತಾರೆ. ಹಾಗಾದರೆ ಈ ರಾಜಯೋಗದಿಂದ ಯಾವ ರಾಶಿಯವರು ಲಾಭವನ್ನು ಪಡೆಯುತ್ತಾರೆಂದು ತಿಳಿಯೋಣ.

    ✨ಮಿಥುನ ರಾಶಿ✨

    ಮಿಥುನ ರಾಶಿಯಲ್ಲಿ ಜನಿಸಿದವರಿಗೆ ಭದ್ರ ಮಹಾಪುರುಷ ರಾಜಯೋಗ ಅತ್ಯಾದ್ಭುತ ಫಲಿತಾಂಶಗಳನ್ನು ನೀಡುತ್ತದೆ. ಬುಧ ಮಿಥುನ ರಾಶಿಯ ನಾಲ್ಕನೇ ಮನೆಗೆ ಸಾಗುವುದರಿಂದ ಅವರ ಯಶಸ್ಸಿಗೆ ಮಾರ್ಗಗಳು ಸುಲಭವಾಗಲಿದೆ. ಈ ಅವಧಿಯಲ್ಲಿ ಮಿಥುನ ರಾಶಿ ಅವರು ಐಷಾರಾಮಿ ವಸ್ತು ಸೌಲಭ್ಯಗಳನ್ನು ಪಡೆಯುತ್ತಾರೆ.

    ✨ಸಿಂಹ ರಾಶಿ✨

    ಸಿಂಹ ರಾಶಿಯಲ್ಲಿ ಜನಿಸಿದವರಿಗೆ ಭದ್ರ ಮಹಾಪುರುಷ ರಾಜಯೋಗ ನಿರೀಕ್ಷೆಗಿಂತ ಹೆಚ್ಚಿನ ಅದೃಷ್ಟವನ್ನು ನೀಡಲಿದೆ. ಬುಧ ಸಿಂಹ ರಾಶಿಯ ಹಣ ಮತ್ತು ಮಾತಿನ ಅಂಶದಲ್ಲಿದೆ. ಆದ್ದರಿಂದ ಈ ರಾಶಿಯವರು ಈ ಅವಧಿಯಲ್ಲಿ ಅನಿರೀಕ್ಷಿತ ಹಣದ ಲಾಭವನ್ನು ಪಡೆಯುತ್ತವೆ.

    ಈ ತಿಂಗಳು ಸಿಂಹ ರಾಶಿಯವರ ವೃತ್ತಿ, ವ್ಯಾಪಾರ ಇತ್ಯಾದಿಗಳಲ್ಲಿ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಈ ಅವಧಿಯಲ್ಲಿ ಹೊಸ ಆದಾಯದ ಮೂಲಗಳು ಹೊರಹೊಮ್ಮುತ್ತವೆ. ಮಾರ್ಕೆಟಿಂಗ್, ಬ್ಯಾಂಕಿಂಗ್ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರು ಈ ಅವಧಿಯಲ್ಲಿ ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತಾರೆ

    ✨ಧನು ರಾಶಿ✨

    ಧನು ರಾಶಿಯಲ್ಲಿ ಜನಿಸಿದವರಿಗೆ ಭದ್ರ ಮಹಾಪುರುಷ ರಾಜಯೋಗವು ಅನುಕೂಲಕರವಾಗಿದೆ. ಧನು ರಾಶಿ ಅವರ ಜಾತಕದಲ್ಲಿ ಬುಧ ಕರ್ಮ ಭಾವದಲ್ಲಿ ಸಾಗುತ್ತಾನೆ. ಆದ್ದರಿಂದ ಈ ಅವಧಿಯಲ್ಲಿ ಅವರು ಕೆಲಸ ಮತ್ತು ವ್ಯವಹಾರದಲ್ಲಿ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹೆಚ್ಚು ಕೆಲಸದ ತೃಪ್ತಿಯನ್ನು ಅನುಭವಿಸುತ್ತಾರೆ.

    ಈ ಅವಧಿಯಲ್ಲಿ ವ್ಯಾಪಾರಿಗಳು ನಿರೀಕ್ಷೆಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು. ವಾಹನ, ಮನೆ ಖರೀದಿಗೆ ಯೋಚಿಸಬಹುದು.

    ಇಂತಹ ವಿಡಿಯೋಗಳಿಗಾಗಿರಾಯರ ಪರಮಭೂತರಾದ ಜೋತಿಷ್ಯಗಳನ್ನು ಸಂಪರ್ಕಿಸಿ: 9535156490


    Provided by
    Provided by
    admin
    • Website

    Related Posts

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ತುಮಕೂರು: ಜಿಲ್ಲಾ ಸವಿತಾ ಸಮಾಜ ಯುವಪಡೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ 2025–26ನೇ ಸಾಲಿನಲ್ಲಿ ಶೇ. 80% ಕ್ಕಿಂತ…

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.