nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026
    Facebook Twitter Instagram
    ಟ್ರೆಂಡಿಂಗ್
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಬಾರಿಯ ದಸರಾ ಉದ್ಘಾಟನೆ ಮಾಡುವವರು ಇವರು ನೋಡಿ
    ರಾಜ್ಯ ಸುದ್ದಿ September 20, 2024

    ಈ ಬಾರಿಯ ದಸರಾ ಉದ್ಘಾಟನೆ ಮಾಡುವವರು ಇವರು ನೋಡಿ

    By adminSeptember 20, 2024No Comments1 Min Read
    dasara

    ಮೈಸೂರು: ಈ ಬಾರಿಯ ಮೈಸೂರು ದಸರಾವನ್ನ ಯಾರು ಉದ್ಘಾಟನೆ ಮಾಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿತ್ತು. ಹಲವು ಸಾಹಿತಿ, ಗಣ್ಯರ ಹೆಸರುಗಳು ಕೇಳಿ ಬಂದಿದ್ದವು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾ ಉದ್ಘಾಟಕರ ಹೆಸರನ್ನು ಬಹಿರಂಗಪಡಿಸಿದ್ದಾರೆ.

    ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.

    2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.

    ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಹಾಸನ: ರಾಜಕೀಯದ ಮಹಾ ಚದುರಂಗದಾಟದಲ್ಲಿ ಗೆದ್ದು ಬೀಗುವ ನಾಯಕರ ಯಶಸ್ಸಿನ ಹಿಂದೆ, ಪ್ರಚಾರದ ಬೆಳಕಿನಿಂದ ದೂರ ಸರಿದು ನಿಲ್ಲುವ ಕೆಲವು…

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.