nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಭೇಟಿ: ಕೊವಿಡ್ ಚಿಕಿತ್ಸೆಗೆ ಸಿದ್ಧವಾಗಿರಲು ಸೂಚನೆ
    ಜಿಲ್ಲಾ ಸುದ್ದಿ January 12, 2022

    ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಭೇಟಿ: ಕೊವಿಡ್ ಚಿಕಿತ್ಸೆಗೆ ಸಿದ್ಧವಾಗಿರಲು ಸೂಚನೆ

    By adminJanuary 12, 2022No Comments2 Mins Read
    bagadi gowtham

    ಸರಗೂರು: ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ ಹೀಗಾಗಿ ತಾಲ್ಲೂಕು ಆಡಳಿತ ಸೋಂಕಿತರ ಚಿಕಿತ್ಸೆ ಗಾಗಿ ಬೆಡ್ ಆಕ್ಸಿಜನ್ ಹಾಗೂ ಔಷಧ ಇನ್ನಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೊವಿಡ್ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ,  ವೈದ್ಯರು ಸಾರ್ವಜನಿಕರ  ಚಿಕಿತ್ಸೆ ಗೆ ಸದಾ ಸಿದ್ದರಾಗಿರಬೇಕು ಎಂದು ಹೇಳಿದರು.


    Provided by
    Provided by

    ಸಾರ್ವಜನಿಕ ರು ಸರ್ಕಾರದ ಮಾರ್ಗ ಸೂಚಿಯನ್ನು ಉಲ್ಲಂಘಿಸದೇ ಮಾಸ್ಕ್  ಧರಿಸಬೇಕು. ಸ್ಯಾನಿಟೈಸರ್ ಬಳಸುವ ಮೂಲಕ ದೈಹಿಕ ಅಂತರ ಕಾಯ್ದು ಕೊಳ್ಳಬೇಕು. ಲಸಿಕೆ ಪಡೆಯದವರನ್ನು ಗುರುತಿಸಿ ತಾಲ್ಲೂಕು ಆಡಳಿತ ಪೋಲಿಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಲಸಿಕೆ ಕೊಡಿಸಬೇಕು. ಮಕ್ಕಳ  ಆರೋಗ್ಯ ದ ಹಿತದೃಷ್ಟಿಯಿಂದ  ಲಸಿಕೆ ಕೊಡಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು  ಎಂದು ಹೇಳಿದರು.

    ಇನ್ನೂ ರಾತ್ರಿ ವೇಳೆ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ಆಗಮಿಸಿದರೆ,  ಯಾವುದೇ ವೈದ್ಯಾಧಿಕಾರಿಗಳು ಇರುವುದಿಲ್ಲ ಇದರಿಂದ ತುಂಬಾ ತೊಂದಯಾಗುತ್ತಿದೆ . ಕೂಡಲೇ ವೈದ್ಯಾಧಿಕಾರಿಗಳನ್ನು  ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಪಟ್ಟಣ ಪಂಚಾಯಿತಿ ಸದಸ್ಯ 9 ನೇ ವಾರ್ಡ್ ಶ್ರೀನಿವಾಸ್ ಮತ್ತು ಸಾರ್ವಜನಿಕರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಕ್ಷಣ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ವೈದ್ಯರುಗಳನ್ನು ನೇಮಿಸಿವಂತೆ  ಸೂಚಿಸಿದರು.

    ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಮಾತನಾಡಿ, ಹಲವು ತಿಂಗಳಿಂದ ಇಂಜಿನಿಯರ್ ಇಲ್ಲದೇ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆ ಯಾಗಿದೆ . ತಕ್ಷಣ ಇಂಜಿನಿಯರ್ ನ್ನು ನೇಮಿಸುವಂತೆ ಸದಸ್ಯರು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಜಿಪಂ ಸಿಇಓ ಯೋಗೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಕೋಟೆ ಮತ್ತು ಸರಗೂರು ವೈದ್ಯಾಧಿಕಾರಿ ಗಳು ಡಾ.ಸೋಮಣ್ಣ, ಡಾ.ಪಾರ್ಥ ಸಾರಥಿ, ತಹಶೀಲ್ದಾರ್ ನರಗುಂದ, ಸರಗೂರು ತಹಶೀಲ್ದಾರ್ ಚಲುವರಾಜು,  ಸಿಪಿಐ ಎಂ ಆನಂದ,  ಎಸ್ ಐ ಶ್ರಾವಣದಾಸರೆಡ್ಡಿ, ಪ.ಪಂ.ಮುಖ್ಯಾಧಿಕಾರಿ ಬಿ.ಜಿ. ಸತೀಶ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.

    ವರದಿ: ಚಂದ್ರಹಾದನೂರು

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ…

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.