nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 51 ಜನರು ಸಾವು, 20 ಮಂದಿಗೆ ಗಂಭೀರವಾಗಿ ಗಾಯ
    ಸ್ಪೆಷಲ್ ನ್ಯೂಸ್ September 22, 2024

    ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 51 ಜನರು ಸಾವು, 20 ಮಂದಿಗೆ ಗಂಭೀರವಾಗಿ ಗಾಯ

    By adminSeptember 22, 2024No Comments1 Min Read
    iran

    ಇರಾನ್​ ನ ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸೋರಿಕೆಯಿಂದ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ 51 ಜನರು ಸಾವನ್ನಪ್ಪಿ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮದಂಜೂ ಕಂಪನಿಯು ನಡೆಸುತ್ತಿರುವ ಗಣಿಯಲ್ಲಿರುವ ಬಿ ಮತ್ತು ಸಿ ಎರಡು ಬ್ಲಾಕ್‌ ಗಳಲ್ಲಿ ಮೀಥೇನ್ ಅನಿಲ ಸ್ಫೋಟದಿಂದ ಈ ದುರಂತ ಸಂಭವಿಸಿದೆ.


    Provided by
    Provided by

    ರಾಜಧಾನಿ ಟೆಹ್ರಾನ್‌ ನ ಆಗ್ನೇಯಕ್ಕೆ ಸುಮಾರು 540 ಕಿಲೋಮೀಟರ್ ದೂರದಲ್ಲಿರುವ ತಬಾಸ್‌ ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿದೆ.

    ದುರಂತ ನಡೆದ ವೇಳೆ ಘಟನಾ ಸ್ಥಳದಲ್ಲಿ ಸುಮಾರು 70 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂತಹ ದುರಂತ ಇದೇ ಮೊದಲಲ್ಲ 2013ರಲ್ಲಿ ಎರಡು ಬಾರಿ,  2009ರಲ್ಲಿ ಹಾಗೂ 2017ರಲ್ಲಿ ಕೂಡ ಸ್ಫೋಟ ಸಂಭವಿಸಿತ್ತು. ಹಲವರು ಪ್ರಾಣ ಕಳೆದುಕೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.