nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕೀಲ ವೃತ್ತಿ ತರಬೇತಿಗಾಗಿ ಶಿಷ್ಯವೇತನ: ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
    ತುಮಕೂರು September 24, 2024

    ವಕೀಲ ವೃತ್ತಿ ತರಬೇತಿಗಾಗಿ ಶಿಷ್ಯವೇತನ: ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

    By adminSeptember 24, 2024No Comments1 Min Read
    lawyers

    ತುಮಕೂರು: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ನೀಡಲು ಕಾನೂನು ಪದವಿ ಉತ್ತೀರ್ಣರಾದ ಅರ್ಹ ಪರಿಶಿಷ್ಟ ಜಾತಿ/ವರ್ಗದವರಿಂದ ಆನ್‌ ಲೈನ್ ಅರ್ಜಿ ಆಹ್ವಾನಿಸಿದೆ.

    ಆಸಕ್ತರು ಇಲಾಖಾ ವೆಬ್‌ ಸೈಟ್ www.sw.kar.nic.in ನಲ್ಲಿ ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು 40 ವರ್ಷ ವಯೋಮಿತಿಯೊಳಗಿನವರಾಗಿದ್ದು, ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು. ಅಭ್ಯರ್ಥಿಯು 2 ವರ್ಷದೊಳಗಿನ ಅವಧಿಯಲ್ಲಿ ಕಾನೂನು ಪದವಿ ಪಡೆದಿರಬೇಕು ಹಾಗೂ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮಿತಿಯೊಳಗಿರಬೇಕು.


    Provided by
    Provided by

    ತರಬೇತಿಯು 2 ವರ್ಷಗಳ ಅವಧಿಯದ್ದಾಗಿರುತ್ತದೆ. ಒಮ್ಮೆ ತರಬೇತಿಗೆ ಆಯ್ಕೆಯಾಗಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಮಧ್ಯೆ ತರಬೇತಿಯನ್ನು ಬಿಡಲು ಅವಕಾಶವಿರುವುದಿಲ್ಲ. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಹೆಯಾನ 10,000 ರೂ.ಗಳ ಶಿಷ್ಯವೇತನ ನೀಡಲಾಗುವುದು. ಶಿಷ್ಯವೇತನವನ್ನು ಹಾಜರಾತಿ ಮತ್ತು ದಿನಚರಿ ಆಧಾರದ ಮೇಲೆ ಪಾವತಿಸಲಾಗುವುದು. ಅಭ್ಯರ್ಥಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಉದ್ಯೋಗಕ್ಕೆ ಆಯ್ಕೆಯಾದಲ್ಲಿ ತರಬೇತಿ ಬಿಡಲು ನಿಯಮಗಳಲ್ಲಿ ಅವಕಾಶವಿರುತ್ತದೆ.

    ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸರ್ಕಾರಿ ವಕೀಲರು/ಸರ್ಕಾರಿ ಅಭಿಯೋಜಕರು ಅಥವಾ 15 ವರ್ಷಗಳಿಗಿಂತ ಹೆಚ್ಚಿನ ಅವಧಿಯ ನ್ಯಾಯಾಲಯಗಳಲ್ಲಿ ವಾದ ಮಂಡಿಸಿದ ಖಾಸಗಿ ಕ್ರಿಮಿನಲ್/ಸಿವಿಲ್ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ತರಬೇತಿ ಅವಧಿಯ ಮಧ್ಯದಲ್ಲಿ ತರಬೇತಿ ಬಿಟ್ಟಲ್ಲಿ ಅಲ್ಲಿಯವರೆಗೆ ಪಾವತಿಸಲಾದ ಶಿಷ್ಯ ವೇತನವನ್ನು ಸರ್ಕಾರಕ್ಕೆ ಮರು ಪಾವತಿಸಬೇಕು. ತಪ್ಪಿದಲ್ಲಿ ಈ ಹಣಕ್ಕೆ ಶೇ.10ರಷ್ಟು ಬಡ್ಡಿ ವಿಧಿಸಿ ಕಂದಾಯ ರೂಪದಲ್ಲಿ ವಸೂಲಿ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು/ಆಯಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.