nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ

    June 18, 2026
    Facebook Twitter Instagram
    ಟ್ರೆಂಡಿಂಗ್
    • ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
    • ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
    • ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನತೆಗೆ ಮಕರ ಸಂಕ್ರಾಂತಿಯ ಶುಭ ಹಾರೈಸಿದ ಮಾಜಿ ಶಾಸಕ ಡಿ.ಸುಧಾಕರ್
    Uncategorized January 13, 2022

    ಜನತೆಗೆ ಮಕರ ಸಂಕ್ರಾಂತಿಯ ಶುಭ ಹಾರೈಸಿದ ಮಾಜಿ ಶಾಸಕ ಡಿ.ಸುಧಾಕರ್

    By adminJanuary 13, 2022No Comments1 Min Read
    d sudhakar

    Provided by
    Provided by

    ಹಿರಿಯೂರು: ಮಾಜಿ ಸಚಿವ, ಮಾಜಿ ಶಾಸಕರಾದ ಡಿ.ಸುಧಾಕರ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ  ತಾಲ್ಲೂಕಿನ ಸಮಸ್ತ  ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

     2022ರ ಈ ಮಕರ ಸಂಕ್ರಾಂತಿ ಹಬ್ಬವು ನಮ್ಮ ಹಿರಿಯೂರು ತಾಲ್ಲೂಕಿನ ಜನತೆಗೂ ಹಾಗೂ ನಾಡಿನ ಜನತೆಯ ಬಾಳಲಿ ಆರೋಗ್ಯ ಆಯಸ್ಸು ಕೊಟ್ಟು ಕಾಪಾಡಲಿ  ಹಾಗೂ ನಮ್ಮ ಹಿರಿಯೂರು ತಾಲ್ಲೂಕಿಗೆ ಇನ್ನು ಅತಿ ಹೆಚ್ಚು ಮಳೆ- ಬೆಳೆ ಆಗಿ ರೈತರ ಮುಖದಲ್ಲಿ ಎಂದೆಂದಿಗೂ ಸಂತೋಷ , ಮಂದಹಾಸ ತುಂಬಿರಲಿ ಎಂದು ಸುಧಾಕರ್ ಶುಭ ಹಾರೈಸಿದರು .

    ಸಾಂಕ್ರಾಮಿಕ ರೋಗವಾದ ಒಮಿಕ್ರೋನ್ ರೋಗವು ಬಹಳ ವೇಗವಾಗಿ ಹರಡುತ್ತಿದ್ದು,  ಈ ಹಿನ್ನೆಲೆಯಲ್ಲಿ  ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್ ನ್ನು ಬಳಸಿ ಹಾಗೂ ದೈಹಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಈ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸುವಂತೆ ಅವರು ಸಲಹೆ ನೀಡಿದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ಕೊರಟಗೆರೆ: 6  ಜನ ಕಳ್ಳರ ತಂಡ 2 ದ್ವಿಚಕ್ರ ವಾಹನಗಳಲ್ಲಿ ಬಂದು ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತುಂಬಾಡಿ ಮತ್ತು…

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ

    June 18, 2026

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.